ಕ್ರೀಡೆಭ್ರಷ್ಟಾಚಾರ ಮುಕ್ತ ಕ್ರಿಕೆಟ್ ಕಷ್ಟ: ರೋನಿ
ಕ್ರಿಕೆಟ್ ಕ್ರೀಡೆಯನ್ನು ಸಂಪೂರ್ಣವಾಗಿ ಭ್ರಷ್ಟಾಚಾರ ಮುಕ್ತವಾಗಿಸಲು ಸಾಧ್ಯವಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಸಂಸ್ಥೆ (ಐಸಿಸಿ)ಯ ಭ್ರಷ್ಟಾಚಾರ ನಿಗ್ರಹ ದಳ (ಎಸಿಯು)ದ ಮುಖ್ಯಸ್ಥ ಸರ್ ರೋನಿ ಫ್ಲಾನಾಗನ್ ಹೇಳಿದ್ದಾರೆಂದು ಡಿಎನ್ಎ ವರದಿ ಮಾಡಿದೆ...