SIR

ಬಿಎಲ್‌ಒಗಳನ್ನು ಮನೆಯೊಳಗೆ ಕೂಡಿಹಾಕಿ, ಹೆಸರು ಡಿಲೀಟ್ ಮಾಡಲು ಬಿಡಬೇಡಿ: SIR ಬಗ್ಗೆ ಜಾರ್ಖಂಡ್ ಸಚಿವ
ದೇಶ

ಬಿಎಲ್‌ಒಗಳನ್ನು ಮನೆಯೊಳಗೆ ಕೂಡಿಹಾಕಿ, ಹೆಸರು ಡಿಲೀಟ್ ಮಾಡಲು ಬಿಡಬೇಡಿ: SIR ಬಗ್ಗೆ ಜಾರ್ಖಂಡ್ ಸಚಿವ

ಬಿಜೆಪಿಯು, ಜನರನ್ನು "ಒಳನುಸುಳುಕೋರರು" ಎಂದು ಬ್ರಾಂಡ್ ಮಾಡಲು ಮತ್ತು ಎಸ್‌ಐಆರ್ ಸೋಗಿನಲ್ಲಿ ನಿಮ್ಮ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲು ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.

ಕೇರಳ, ಯುಪಿ, ಇತರ ರಾಜ್ಯಗಳಲ್ಲಿ SIR ವಿರುದ್ಧ ಹೊಸ ಅರ್ಜಿ: EC ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್
ದೇಶ

ಕೇರಳ, ಯುಪಿ, ಇತರ ರಾಜ್ಯಗಳಲ್ಲಿ SIR ವಿರುದ್ಧ ಹೊಸ ಅರ್ಜಿ: EC ಪ್ರತಿಕ್ರಿಯೆ ಕೇಳಿದ ಸುಪ್ರೀಂ ಕೋರ್ಟ್

ದೇಶಾದ್ಯಂತ ಎಸ್‌ಐಆರ್ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಈಗಾಗಲೇ ಹಲವಾರು ಅರ್ಜಿಗಳು ದಾಖಲಾಗಿವೆ.

ತಮಿಳುನಾಡು ಸಿಎಂ ಸ್ಟಾಲಿನ್ ಕ್ಷೇತ್ರದಲ್ಲಿ 4 ಸಾವಿರ ನಕಲಿ ಮತದಾರರು, ಇಲ್ಲಿ SIR ಆಗಲೇಬೇಕು: ಸಚಿವೆ ನಿರ್ಮಲಾ ಸೀತಾರಾಮನ್
ದೇಶ

ತಮಿಳುನಾಡು ಸಿಎಂ ಸ್ಟಾಲಿನ್ ಕ್ಷೇತ್ರದಲ್ಲಿ 4 ಸಾವಿರ ನಕಲಿ ಮತದಾರರು, ಇಲ್ಲಿ SIR ಆಗಲೇಬೇಕು: ಸಚಿವೆ ನಿರ್ಮಲಾ ಸೀತಾರಾಮನ್

ಸ್ಟಾಲಿನ್ ತಮ್ಮ ಕೊಳತ್ತೂರು ಕ್ಷೇತ್ರದಲ್ಲಿ ಈ ನಕಲಿ ಮತದಾರರನ್ನು ಬಳಸಿಕೊಂಡು ಚುನಾವಣೆಯಲ್ಲಿ ಗೆದ್ದಿದ್ದಾರೆ ಎಂದು ನಾವು ಹೇಳಿಕೊಳ್ಳಬಹುದೇ? ಈ ಅಕ್ರಮಗಳನ್ನು ತೆಗೆದುಹಾಕಬಾರದೇ ಎಂದು ಅವರು ಕೇಳಿದರು.

ಚುನಾವಣಾ ಆಯೋಗದ SIR ಗೆ ಹೆದರಿ ಪಶ್ಚಿಮ ಬಂಗಾಳದ ವ್ಯಕ್ತಿ ಆತ್ಮಹತ್ಯೆ!
ದೇಶ

ಚುನಾವಣಾ ಆಯೋಗದ SIR ಗೆ ಹೆದರಿ ಪಶ್ಚಿಮ ಬಂಗಾಳದ ವ್ಯಕ್ತಿ ಆತ್ಮಹತ್ಯೆ!

ಪೊಲೀಸರ ಪ್ರಕಾರ, ಮಂಗಳವಾರ ಬೆಳಿಗ್ಗೆ ಖಾರ್ಡಾದ ಅಗರ್‌ಪಾರಾ ಅಪಾರ್ಟ್‌ಮೆಂಟ್‌ನಲ್ಲಿರುವ ಅವರ ಕೋಣೆಯಲ್ಲಿ ಕರ್ ಅವರ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

'ಇದರಲ್ಲಿ ಪಿತೂರಿ ಇದೆ ಎಂಬ ಸಂದೇಹ': ನವೆಂಬರ್ 2 ಕ್ಕೆ SIR ವಿರುದ್ಧ ಡಿಎಂಕೆ ಮತ್ತು ಮಿತ್ರಪಕ್ಷಗಳ ಸರ್ವಪಕ್ಷ ಸಭೆ
ದೇಶ

'ಇದರಲ್ಲಿ ಪಿತೂರಿ ಇದೆ ಎಂಬ ಸಂದೇಹ': ನವೆಂಬರ್ 2 ಕ್ಕೆ SIR ವಿರುದ್ಧ ಡಿಎಂಕೆ ಮತ್ತು ಮಿತ್ರಪಕ್ಷಗಳ ಸರ್ವಪಕ್ಷ ಸಭೆ

ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲಾ ರಾಜಕೀಯ ಪಕ್ಷಗಳು ಸರ್ವಪಕ್ಷ ಸಭೆಯಲ್ಲಿ ಭಾಗವಹಿಸುವಂತೆ ಜಂಟಿ ಹೇಳಿಕೆಯಲ್ಲಿ ಒತ್ತಾಯಿಸಿದರು.

ದೇಶಾದ್ಯಂತ SIR ಪ್ರಯೋಗ: ಮೊದಲ ಹಂತದಲ್ಲಿ ಬಂಗಾಳ, ಕೇರಳ, ತಮಿಳುನಾಡು; ನಾಳೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿ
ದೇಶ

ದೇಶಾದ್ಯಂತ SIR ಪ್ರಯೋಗ: ಮೊದಲ ಹಂತದಲ್ಲಿ ಬಂಗಾಳ, ಕೇರಳ, ತಮಿಳುನಾಡು; ನಾಳೆ ಕೇಂದ್ರ ಚುನಾವಣಾ ಆಯೋಗ ಮಹತ್ವದ ಸುದ್ದಿಗೋಷ್ಠಿ

ಭಾರತೀಯ ಚುನಾವಣಾ ಆಯೋಗ (ECI) ಸೋಮವಾರ ಸಂಜೆ ಪತ್ರಿಕಾಗೋಷ್ಠಿಯನ್ನು ನಡೆಸಿ ದೇಶಾದ್ಯಂತ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ದಿನಾಂಕಗಳನ್ನು ಘೋಷಿಸಲಿದೆ.

ಮುಂದಿನ ವಾರ '10-15 ರಾಜ್ಯಗಳೊಂದಿಗೆ' ಅಖಿಲ ಭಾರತ SIR ಆರಂಭ ಸಾಧ್ಯತೆ
ದೇಶ

ಮುಂದಿನ ವಾರ '10-15 ರಾಜ್ಯಗಳೊಂದಿಗೆ' ಅಖಿಲ ಭಾರತ SIR ಆರಂಭ ಸಾಧ್ಯತೆ

2026 ರಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಅಸ್ಸಾಂ, ತಮಿಳುನಾಡು, ಪುದುಚೇರಿ, ಕೇರಳ ಮತ್ತು ಪಶ್ಚಿಮ ಬಂಗಾಳ ಸೇರಿದಂತೆ 10-15 ರಾಜ್ಯಗಳಲ್ಲಿ ಮುಂದಿನ ವಾರ ಮತದಾರರ ಪಟ್ಟಿಯ ಶುದ್ಧೀಕರಣ ಕಾರ್ಯ ಆರಂಭವಾಗಲಿದೆ.

5 ಪಾಲಿಕೆ ಚುನಾವಣೆ ಮುಗಿಯುವವರೆಗೆ ನಗರದಲ್ಲಿ ಮತಪಟ್ಟಿ ಪರಿಷ್ಕರಣೆ ಮುಂದೂಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ
ರಾಜ್ಯ

5 ಪಾಲಿಕೆ ಚುನಾವಣೆ ಮುಗಿಯುವವರೆಗೆ ನಗರದಲ್ಲಿ ಮತಪಟ್ಟಿ ಪರಿಷ್ಕರಣೆ ಮುಂದೂಡಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆ 2024ರ ಅಡಿಯಲ್ಲಿ ಹೊಸದಾಗಿ ರಚಿಸಲಾದ ಐದು ಮಹಾನಗರ ಪಾಲಿಕೆಗಳ ಡಿಲಿಮಿಟೇಶನ್ ಪ್ರಕ್ರಿಯೆಯನ್ನು 2025ರ ನ.1ರೊಳಗೆ ಪೂರ್ಣಗೊಳಿಸಲು ಮತ್ತು ನ.30ರೊಳಗೆ ಮೀಸಲಾತಿ ಪಟ್ಟಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಕರ್ನಾಟಕ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ಬಿಹಾರ ಆಯ್ತು, ಈಗ ದೇಶಾದ್ಯಂತ  SIR: ಸೆಪ್ಟೆಂಬರ್ 30 ರೊಳಗೆ ಸನ್ನದ್ದರಾಗಿ; ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ
ದೇಶ

ಬಿಹಾರ ಆಯ್ತು, ಈಗ ದೇಶಾದ್ಯಂತ SIR: ಸೆಪ್ಟೆಂಬರ್ 30 ರೊಳಗೆ ಸನ್ನದ್ದರಾಗಿ; ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗ ಸೂಚನೆ

ಮುಂದಿನ 10 ರಿಂದ 15 ದಿನಗಳಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR)ಗೆ ಸಿದ್ಧರಾಗಿ ಎಂದು ಚುನಾವಣಾ ಆಯೋಗದ ಮುಖ್ಯಸ್ಥರು ಸೂಚಿಸಿದ್ದಾರೆ.