SIR

ಶಿಕ್ಷಕರಿಗೆ SIR ಡ್ಯೂಟಿಯಿಂದ ಪರೀಕ್ಷಾ ಫಲಿತಾಂಶಗಳ ಮೇಲೆ ಪರಿಣಾಮ: ಮಧು ಬಂಗಾರಪ್ಪ ಆತಂಕ
SIR ಕಾರ್ಯದಿಂದ ಶಿಕ್ಷಕರು ಸಾಕಷ್ಟು ಒತ್ತಡಕ್ಕೆ ಒಳಗಾಗಿದ್ದಾರೆ ಎಂದು ಹೇಳಿದರು. ಶಿಕ್ಷಕರನ್ನು ಈ ಕಾರ್ಯದಿಂದ ವಿನಾಯಿತಿ ನೀಡುವಂತೆ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರೂ ಯಾವುದೇ ಸ್ಪಂದನೆ ದೊರೆತಿಲ್ಲ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಇದು ಪ್ರಜಾಪ್ರಭುತ್ವ, ಸರ್ವಾಧಿಕಾರ ಅಲ್ಲ; ರಾಜಕೀಯಕ್ಕೆ SIR ಬಳಕೆ ಸರಿಯಲ್ಲ: ಸಿಎಂ ಶಿವಕುಮಾರ್
ರಾಹುಲ್ ಗಾಂಧಿ ಎಸ್ಐಆರ್ ಕುರಿತು ಹಲವು ಪ್ರಶ್ನೆಗಳನ್ನು ಎತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೂ ಹೊಣೆಗಾರರು ಎಂದು ನಾವೂ ಹೇಳಿದ್ದೇವೆ

SIR: ವಿವಾದಗಳ ನಡುವೆಯೇ 3.27 ಕೋಟಿ ಹೊಸ ಮತದಾರರ ಸೇರ್ಪಡೆ! ಚುನಾವಣಾ ಆಯೋಗ ಹೇಳಿದ್ದೇನು?
ಆನ್‌ಲೈನ್ ಫಾರ್ಮ್‌ನಲ್ಲಿ ಮಾಡಲಾದ ಬದಲಾವಣೆಯ ಬಳಿಕ, ಈಗಾಗಲೇ ಮತದಾರರ ಪಟ್ಟಿಯಲ್ಲಿರುವವರು SIR ಪ್ರಕ್ರಿಯೆಯಲ್ಲಿ ತಮ್ಮ ಹೆಸರನ್ನು ಮುಂದುವರಿಸಿಕೊಳ್ಳಲು ಪೋಷಕರ ವಿವರಗಳನ್ನು ನೀಡಬೇಕಿರುವುದರ ಜೊತೆಗೆ..

SIR ಕಸರತ್ತು ಚುರುಕು: ಕರ್ನಾಟಕದಲ್ಲಿ 41.63 ಲಕ್ಷ ನೋಟಿಸ್ ವಿತರಣೆ; 2.18 ಲಕ್ಷ ಬಾಕಿ
ಸೆಪ್ಟೆಂಬರ್ 25ರ ಅಂಕಿ-ಅಂಶದ ಪ್ರಕಾರ ರಾಜ್ಯದ ಮತದಾರರ ಪಟ್ಟಿಯಲ್ಲಿ ಒಟ್ಟು 4,48,44,080 ಮತದಾರರು ಇದ್ದಾರೆ.

SIR ಕುರಿತು ಚುನಾವಣಾ ಆಯೋಗ ಏಕಪಕ್ಷೀಯ ನಿರ್ಧಾರ ಆರೋಪ: CEC ಜ್ಞಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಸುಪ್ರೀಂ ಕೋರ್ಟ್‌ನಲ್ಲಿ PIL
ವಕೀಲ ಶೈಲೇಂದ್ರ ಮಣಿ ತ್ರಿಪಾಠಿ ಸಲ್ಲಿಸಿರುವ ಅರ್ಜಿಯಲ್ಲಿ, ಚುನಾವಣಾ ಆಯುಕ್ತರ ಬಹುಮತದ ಒಪ್ಪಿಗೆಯಿಲ್ಲದೆ ಚುನಾವಣಾ ಆಯೋಗ ಕೈಗೊಂಡಿರುವ ಎಲ್ಲ ನಿರ್ಧಾರಗಳನ್ನು ಕಾನೂನುಬಾಹಿರ ಮತ್ತು ಅಮಾನ್ಯವೆಂದು ಘೋಷಿಸುವಂತೆ ನಿರ್ದೇಶನ ನೀಡಬೇಕು ಎಂದು ಕೋರಲಾಗಿದೆ.

ಮುಖ್ಯ ಚುನಾವಣಾ ಆಯುಕ್ತ ಸ್ಥಾನಕ್ಕೆ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಲಿ; SIR ಪ್ರಕ್ರಿಯೆ ರದ್ದುಪಡಿಸಿ, ಹೊಸದಾಗಿ ಪಟ್ಟಿ ಪರಿಷ್ಕರಿಸಿ: ಸಿಎಂ
ಮತದಾನದ ಹಕ್ಕು ಎಂದರೆ ಬದುಕುವ ಹಕ್ಕು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ದೇಶದ ಮತದಾನದ ಹಕ್ಕಿನ ಪರವಾಗಿ ಬೆಂಗಳೂರಿನಿಂದಲೇ ಧ್ವನಿ ಎತ್ತಿದ್ದಾರೆ.

CEC ಆಗಲು ಅನ್ ಫಿಟ್, ಜ್ಞಾನೇಶ್ ಕುಮಾರ್ರನ್ನು ತಕ್ಷಣ ಬಂಧಿಸಿ; ಮತ್ತೆ ಚುನಾವಣೆ ನಡೆಸಿ: ಮಮತಾ ಬ್ಯಾನರ್ಜಿ
ಮುಖ್ಯ ಚುನಾವಣಾ ಆಯುಕ್ತ(CEC) ಜ್ಞಾನೇಶ್ ಕುಮಾರ್ ಅವರನ್ನು ತಕ್ಷಣ ಬಂಧಿಸಬೇಕು. ಅವರು ಸಿಇಸಿ ಆಗಲು ಅನ್ ಫಿಟ್ ಎಂದು ತೃಣಮೂಲ ಕಾಂಗ್ರೆಸ್(AITC) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಬುಧವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Watch | ದೇಶದ ಆಡಳಿತವನ್ನು ಸೇನಾ ಮುಖ್ಯಸ್ಥರು ವಹಿಸಿಕೊಳ್ಳಬೇಕು: ಸಂಜಯ್ ರಾವತ್

EC ಬಿಕ್ಕಟ್ಟು: ಜ್ಞಾನೇಶ್ ಕುಮಾರ್ ವಿರುದ್ಧ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು; ವಿಫಲವಾದರೆ ಸೇನೆ ಮಧ್ಯಪ್ರವೇಶಿಸಲಿ- Sanjay Raut; Video
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಮತ್ತು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

