Sira bypoll

ಶಿರಾ ಉಪಚುನಾವಣೆ: ಮತದಾನಕ್ಕೆ ಉತ್ಸಾಹ ತೋರದ ರೈತರು ಬೆಳೆ ಕಟಾವಿನಲ್ಲಿ ಬ್ಯುಸಿ
ಮಂಗಳವಾರ ಶಿರಾ ಉಪಚುನಾವಣೆಗೆ ಮತದಾನ ನಡೆಯಿತು. ಚಂಗವಾರ, ಬೇವಿನಹಳ್ಳಿ, ಮತ್ತು ಇತರೆ ಹಳ್ಳಿಗಳಲ್ಲಿ, ರೈತರು ರಾಗಿ ಮತ್ತು ಕಡಲೆಕಾಯಿ ಬೀಜ ಕಟಾವು ಮಾಡುವಲ್ಲಿ ಬ್ಯುಸಿಯಾಗಿದ್ದರು.

ಅಭಿವೃದ್ಧಿಗಾಗಿ ಜನರ ಮತ- ರಾಜೇಶ್ ಗೌಡ; ವಿದ್ಯುನ್ಮಾನ ಮತಯಂತ್ರಗಳ ಬಗ್ಗೆ ಜಯಚಂದ್ರ ಸಂಶಯ
ಶಿರಾದಲ್ಲಿ ಮತದಾನ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಇದು ನನಗೆ 10ನೇ ಚುನಾವಣೆ. ಆದರೆ ಹಿಂದೆಂದೂ ಕಾಣದ ಭ್ರಷ್ಟಾಚಾರ ಈ ಚುನಾವಣೆಯಲ್ಲಿ ನಡೆದಿದೆ ಎಂದು ಆರೋಪಿಸಿದರು.

ಬೀದಿಗೆ ಬಿತ್ತು ಜೆಡಿಎಸ್ ದಾಯಾದಿ ಕಲಹ! ಉಪಚುನಾವಣೆ ಫಲಿತಾಂಶದ ಮೇಲೆ ಎಫೆಕ್ಟ್?
ಶಿರಾ ಮತ್ತು ಆರ್ ಆರ್ ನಗರ ಉಪಚುನಾವಣೆ ಜೆಡಿಎಸ್ ಗೆ ನಿರ್ಣಾಯಕವಾಗಿದೆ. ಆದರೆ ಇದೇ ಹೊತ್ತಲ್ಲಿ ಜೆಡಿಎಸ್ ಕೌಟುಂಬಿಕ ಕಲಹ ಬಹಿರಂಗಗೊಂಡಿದೆ. ದಶಕಗಳಿಂದಲೂ ಕುಮಾರಸ್ವಾಮಿ ಮತ್ತು ಎಚ್ ಡಿ ರೇವಣ್ಣ ರಾಜಕೀಯ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ.

ಶಿರಾ ಉಪಚುನಾವಣೆ: ವೇದಿಕೆಯಲ್ಲೇ ಕುಸಿದು ಬಿದ್ದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ
ಶಿರಾ ಕ್ಷೇತ್ರದ ಉಪ ಚುನಾವಣೆ ಪ್ರಚಾರದ ವೇಳೆ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಬಹಿರಂಗ ಪ್ರಚಾರದ ವೇದಿಕೆಯಲ್ಲಿಯೇ ಕುಸಿದು ಬಿದ್ದ ಘಟನೆ ನಡೆಯಿತು.

ಟಿಬಿ ಜಯಚಂದ್ರಗೆ ಮುಳುವಾಗಲಿದ್ಯಾ 'ಮೊದಲೂರು ಕೆರೆ'; ದಾಳವಾಗಿ ಬಳಸಿಕೊಳ್ಳಲಿದ್ಯಾ ಬಿಜೆಪಿ?
ಈ ಬಾರಿ ಉತ್ತಮ ಮಳೆಯಾದ ಕಾರಣ ಬೆಳೆಯಾಗಿದೆ, ಆದರೆ ಶಿರಾ ಕ್ಷೇತ್ರದ ರೈತರಿಗೆ ಇದು ಸಂತಸ ತಂದಿಲ್ಲ. ತಾವು ಬೆಳೆದ ಬೆಳೆಗೆ ಉತ್ತಮ ಬೆಲೆ ಸಿಗಲಿಲ್ಲ ಜೊತೆಗೆ ನೀರಾವರಿ ಸೌಲಭ್ಯವೂ ಸರಿಯಾಗಿರದ ಕಾರಣ ರೈತರು ಬೇಸರಗೊಂಡಿದ್ದಾರೆ.

ಶಿರಾ ಉಪಚುನಾವಣಾ ಪ್ರಚಾರಕ್ಕೆ ಸಿಎಂ ಬಿಎಸ್ ವೈ ಎಂಟ್ರಿ: ಬಿಜೆಪಿ ಅಭ್ಯರ್ಥಿ, ಕಾರ್ಯಕರ್ತರಲ್ಲಿ ಉತ್ಸಾಹ ಇಮ್ಮಡಿ
ಶಿರಾ ಉಪ ಚುನಾವಣಾ ಕಣಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಮೊದಲ ಬಾರಿಗೆ ಧುಮುಕುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಸಿಎಂ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ.

ಶಿರಾ ಉಪಚುನಾವಣೆ: ಮೂರು ಪಕ್ಷಗಳಿಗೂ ಜಾತಿ ಸಮೀಕರಣವೇ ಮುಖ್ಯ; ಜೆಡಿಎಸ್ ಗೆ ಸಮಾಜವಾದಿ ಪಕ್ಷ ಬೆಂಬಲ
ಶಿರಾ ಉಪಚುನಾವಣೆಗೆ ಇನ್ನು ಕೇವಲ ಒಂದೇ ಒಂದು ವಾರ ಮಾತ್ರ ಸಮಯವಿದೆ, ಮೂರು ಪ್ರಮುಖ ಪಕ್ಷಗಳು ಮತದಾರರನ್ನು ಸೆಳೆಯಲು ಜಾತಿ ಲೆಕ್ಕಾಚಾರವನ್ನೇ ಪ್ರಮುಖ ಅಸ್ತ್ರವನ್ನಾಗಿಸಿಕೊಂಡಿವೆ.

ಶಿರಾದಲ್ಲಿ ಮುಸ್ಲಿಂ ಮತದಾರರಿಗೆ ಕಾಂಗ್ರೆಸ್- ಜೆಡಿಎಸ್ ಗಾಳ: ಬಹುಸಂಖ್ಯಾತ ಹಿಂದೂಗಳ ಓಲೈಕೆಯಲ್ಲಿ ಬಿಜೆಪಿ ಮಗ್ನ!
ಶಿರಾ ಉಪ ಚುನಾವಣೆ ಪ್ರಚಾರ ಬಿರುಸಾಗಿದ್ದು ಮೂರು ಪ್ರಮುಖ ಪಕ್ಷಗಳ ನಾಯಕರು ಶಿರಾ ನಗರ ಪ್ರಚಾರದ ಕಡೆ ಹೆಚ್ಚು ಗಮನ ಹರಿಸಿದ್ದಾರೆ.

ಶಿರಾ 'ಶಿಕಾರಿ': ಮೂರು ಪಕ್ಷಗಳ ಘಟಾನುಘಟಿಗಳ ಮತಯಾಚನೆ; ನವೆಂಬರ್ 1 ರವರೆಗೂ ಕ್ಷೇತ್ರದಲ್ಲೇ ಎಚ್ ಡಿಡಿ ವಾಸ್ತವ್ಯ
ಶಿರಾ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ, ಮೂರು ಪಕ್ಷಗಳು ತನ್ನ ಅಭ್ಯರ್ಥಿ ಪರ ಬಿರುಸಿನ ಪ್ರಚಾರ ಆರಂಭಿಸಿವೆ.

