ರಾಜಕೀಯಶಿರಾ ಕ್ಷೇತ್ರ ದತ್ತು ಪಡೆಯುವುದಾಗಿ ಘೋಷಿಸಿದ ಎಚ್. ಡಿ. ದೇವೇಗೌಡ
ಉಪಚುನಾವಣೆಗೆ ಬಹಿರಂಗ ಪ್ರಚಾರಕ್ಕೆ ಕೊನೆ ದಿನವಾದ ಭಾನುವಾರ ಶಿರಾ ಕ್ಷೇತ್ರದಲ್ಲಿ ಜೆಡಿಎಸ್ ಶಕ್ತಿ ಪ್ರದರ್ಶನ ನಡೆಸಿತು. ತೆನೆಹೊತ್ತ ಮಹಿಳೆಯ ಕೋಟೆಯಲ್ಲಿ ಜೆಡಿಎಸ್ ನಾಯಕರು ಅಭ್ಯರ್ಥಿ ಅಮ್ಮಾಜಮ್ಮ ಪರ ಮತಯಾಚಿಸಿ ಜಾಥಾ ನಡೆಸಿದರು.