Sira

ಸಿದ್ದರಾಮಯ್ಯ, ದೇವೇಗೌಡ್ರೇ ಪ್ರಚಾರಕ್ಕೆ ಹೋದ ಮೇಲೆ ನಾನು ಹೋಗದಿದ್ದರೆ ತಪ್ಪಾಗುತ್ತೆ: ಸಿಎಂ ಯಡಿಯೂರಪ್ಪ
ರಾಜ್ಯದಲ್ಲಿ ಎದುರಾಗಿರುವ ಎರಡು ವಿಧಾನಸಭಾ ಕ್ಷೇತ್ರಗ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮತದಾರರನ್ನು ಸೆಳೆಯಲು ರಾಜ್ಯದ ಪ್ರಮುಖ ಮೂರು ರಾಜಕೀಯ ಪಕ್ಷಗಳು ಶತಪ್ರಯತ್ನಗಳನ್ನು ಮಾಡುತ್ತಿವೆ.

ಶಿರಾದಲ್ಲಿ ಭಾರೀ ಮತಗಳ ಅಂತರದಿಂದ ಬಿಜೆಪಿ ಗೆಲುವು ಸಾಧಿಸಲಿದೆ: ಕಟೀಲ್
ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಭಾರೀ ಮತಗಳ ಅಂತರದಿಂದ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಹೇಳಿದ್ದಾರೆ.

ಶಿರಾ ಉಪಚುನಾವಣೆ: ಕಳ್ಳಂಬೆಳ್ಳ ಚೆಕ್'ಪೋಸ್ಟ್ ಬಳಿ ರೂ.64.4 ಲಕ್ಷ ವಶಕ್ಕೆ
ಶಿರಾ ಉಪಚುನಾವಣಾ ಅಖಾಡದಲ್ಲಿ ಕಾಂಚಾಣದ ಸದ್ದು ಜೋರಾಗಿದ್ದು, ಕಳ್ಳಂಬೆಳ್ಳ ಚೆಕ್ ಪೋಸ್ಟ್ ಬಳಿ ರೂ.64.40 ಲಕ್ಷ ಹಣವನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.

ಶಿರಾ ವಿಧಾನಸಭಾ ಕ್ಷೇತ್ರದಲ್ಲಿಂದು ಸಿಎಂ ಯಡಿಯೂರಪ್ಪ ಪ್ರಚಾರ
ತುಮಕೂರು ಜಿಲ್ಲೆಯ ಶಿರಾ ವಿಧಾನಸಭಾ ಉಪಚುನಾವಣೆ ಪ್ರಚಾರದ ಅಖಾಡಕ್ಕೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಧುಮಕಲಿದ್ದಾರೆ.

ಉಪಚುನಾವಣೆಗೆ ಕೆಲವೇ ದಿನ: ಶಿರಾದಲ್ಲಿ ರಾಜಕೀಯ ಪಕ್ಷಗಳ ಅಬ್ಬರದ ಪ್ರಚಾರ!
ಉಪಚುನಾವಣೆಗೆ ದಿನಗಣನೆ ಆರಂಭವಾಗಿರುವ ನಡುವಲ್ಲೇ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ರಾಜ್ಯದ ಪ್ರಮುಖ ಮೂರು ರಾಜಕೀಯ ಪಕ್ಷಗಳ ನಾಯಕರು ಅಬ್ಬರ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ.

ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಗೆ ಸೋಲು, ಶಿರಾದಲ್ಲಿ ಬಿಜೆಪಿಯೊಂದಿಗೆ ತೀವ್ರ ಪೈಪೋಟಿ: ಪಕ್ಷದ ಆಂತರಿಕ ಸಮೀಕ್ಷೆ
ರಾಜ ರಾಜೇಶ್ವರಿ ನಗರ ಮತ್ತು ತುಮಕೂರಿನ ಶಿರಾ ಕ್ಷೇತ್ರದ ಉಪ ಚುನಾವಣೆಗೆ ಇನ್ನು ಕೇವಲ ಒಂದು ವಾರ ಬಾಕಿಯಿದೆ. ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಸೋದರ ಸಂಸದ ಡಿ ಕೆ ಸುರೇಶ್ ರಾಜ ರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯನ್ನು ವೈಯಕ್ತಿಕ ಹೋರಾಟವಾಗಿ ತೆಗೆದುಕೊಂಡಿದ್ದಾರೆ.

ಶಿರಾ ಉಪಚುನಾವಣೆ: ಅಖಾಡಕ್ಕೆ ಧುಮುಕಿದ ನಿಖಿಲ್ ಕುಮಾರಸ್ವಾಮಿ
ರಾಜ್ಯದ ತುಮಕೂರು ಜಿಲ್ಲೆಯ ಶಿರಾ ಹಾಗೂ ಬೆಂಗಳೂರಿನ ರಾಜರಾಜೇಶ್ವರಿ ನಗರದ ಉಪಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದ್ದು, ರಾಜ್ಯದ ಪ್ರಮುಖ ಮೂರು ಪಕ್ಷಗಳಾಗಿರುವ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಬಿರುಸಿನ ಪ್ರಚಾರ ಕಾರ್ಯ ಆರಂಭಿಸಿವೆ.

ಶಿರಾದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಬಿ.ವೈ. ವಿಜಯೇಂದ್ರ
ಶಿರಾದಲ್ಲಿ ನಡೆಯುತ್ತಿರುವ ವಿಧಾನಸಭೆ ಉಪಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆಎಂದು ಬಿಜೆಪಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಹೇಳಿದ್ದಾರೆ.

ಶಿರಾ ಉಪಚುನಾವಣೆ: ಅಖಾಡಕ್ಕಿಳಿದ ಮಾಜಿ ಪ್ರಧಾನಿ ದೇವೇಗೌಡ
ಶಿರಾ ಉಪಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಮಂತ್ರಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಬುಧವಾರ ಅಧಿಕೃತವಾಗಿ ಎಂಟ್ರಿ ಕೊಟ್ಟಿದ್ದಾರೆ.

