ನಟ ಮನೋಜ್ ಬಾಜಪೇಯಿ ನಟನೆಯ ಸಿರ್ಫ್ ಏಕ್ ಬಂದಾ ಕಾಫಿ ಹೈ ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಅಪೂರ್ವ್ ಸಿಂಗ್ ನಿರ್ದೇಶಿಸಿದ್ದಾರೆ.