ದೇಶಭಾರತೀಯ ಮೀನುಗಾರನ ಹತ್ಯೆ ಪ್ರಕರಣ: ಶ್ರೀಲಂಕಾ ಅಧ್ಯಕ್ಷರೊಂದಿಗೆ ಅನ್ಸಾರಿ ಚರ್ಚೆ
ಭಾರತೀಯ ಮೀನುಗಾರನೊಬ್ಬನನ್ನು ಶ್ರೀಲಂಕಾ ನೌಕಾಪಡೆ ಗುಂಡಿಟ್ಟು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪರಾಷ್ಟ್ರಪತಿ ಹಮಿದ್ ಅನ್ಸಾರಿಯವರು ಶ್ರೀಲಂಕಾ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರೊಂದಿಗೆ ಚರ್ಚೆ ನಡೆಸಿದ್ದಾರೆಂದು ಬುಧವಾರ...