Sirisha Bandla

ಬಾಹ್ಯಾಕಾಶದಿಂದ ಭೂಮಿಯನ್ನು ನೋಡುವುದು ಜೀವನವನ್ನು ಬದಲಾಯಿಸುವ ಅನುಭವ: ಗಗನಯಾತ್ರಿ ಸಿರಿಶಾ ಬಾಂದ್ಲಾ
ಬ್ರಿಟನ್ ಉದ್ಯಮಿ ರಿಚರ್ಡ್ ಬ್ರಾನ್ಸನ್ ಅವರ ಕನಸಿನ ಬಾಹ್ಯಾಕಾಶ ಯೋಜನೆ ವರ್ಜಿನ್ ಗ್ಯಾಲಕ್ಟಿಕ್ ಪರೀಕ್ಷಾ ಹಾರಾಟದಲ್ಲಿ ತನ್ನ ಮೊದಲ ಪ್ರವಾಸದ ಕೈಗೊಂಡಿರುವ ಭಾರತೀಯ-ಅಮೆರಿಕನ್ ಗಗನಯಾತ್ರಿ ಸಿರಿಶಾ ಬಾಂದ್ಲಾ, ಭೂಮಿಯನ್ನು ಬಾಹ್ಯಾಕಾಶದಿಂದ ನೋಡುವುದು 'ನಂಬಲಾಗದ' ಮತ್ತು 'ಜೀವನವನ್ನು ಬದಲಾಯಿಸುವ' ಅನುಭವ ಎಂದು ಹೇಳಿದ್ದಾರೆ.

6 ಗಗನಯಾನಿಗಳನ್ನು ಹೊತ್ತು ಬಾಹ್ಯಾಕಾಶಕ್ಕೆ ಹಾರಿದ್ದ ವಿಎಸ್ಎಸ್ ಯುನಿಟಿ ನೌಕೆ ಸುರಕ್ಷಿತ ಲ್ಯಾಂಡಿಂಗ್!
ಬ್ರಿಟನ್ ಉದ್ಯಮಿ ರಿಚರ್ಡ್ ಬ್ರಾನ್ಸನ್ ಅವರ ಕನಸಿನ ಬಾಹ್ಯಾಕಾಶ ಯೋಜನೆ ಯಶಸ್ವಿಯಾಗಿದ್ದು, ಬಾಹ್ಯಾಕಾಶದತ್ತ ಜಿಗಿದಿದ್ದ ವಿಎಸ್ಎಸ್ ಯುನಿಟಿ ನೌಕೆ ಯಶಸ್ವಿಯಾಗಿ ಧರೆಗೆ ಇಳಿದಿದೆ.

ರಿಚರ್ಡ್ ಬ್ರಾನ್ಸನ್, ಭಾರತದ ಮೂಲದ ಸಿರೀಷಾ ಬಾಂದ್ಲಾ ಹೊತ್ತ ವಿಎಸ್ಎಸ್ ಯುನಿಟಿ ನೌಕೆ ಯಶಸ್ವಿ ಉಡಾವಣೆ, ಬಾಹ್ಯಾಕಾಶ ತಲುಪಿದ ಗಗನಯಾನಿಗಳು!
ಬ್ರಿಟನ್ನ ಕೋಟ್ಯಧಿಪತಿ, ಉದ್ಯಮಿ ರಿಚರ್ಡ್ ಬ್ರಾನ್ಸನ್ ರ ಬಾಹ್ಯಾಕಾಶ ಪ್ರವಾಸದ ಕನಸು ನನಸಾಗಿದ್ದು, ಭಾರತ ಮೂಲದ ಸಿರೀಷಾ ಬಾಂದ್ಲಾ ಸೇರಿದಂತೆ 6 ಮಂದಿ ಗಗನಯಾನಿಗಳನ್ನು ಹೊತ್ತು ಉಡಾವಣೆಯಾಗಿದ್ದ ವರ್ಜಿನ್ ಗ್ಯಾಲಾಕ್ಟಿಕ್ ಸ್ಪೇಸ್ ರಾಕೆಟ್ ವಿಎಸ್‍ಎಸ್ ಯುನಿಟಿ-22 ಉಡಾವಣೆಯಾಗಿ ಬಾಹ್ಯಾಕಾಶ ತಲುಪಿದೆ.

ಕಲ್ಪನಾ ಚಾವ್ಲಾ ಬಳಿಕ ಬಾಹ್ಯಾಕಾಶಯಾನಕ್ಕೆ ಆಂಧ್ರಪ್ರದೇಶ ಮೂಲದ ಮಹಿಳೆ ಸಿರಿಶಾ ಬಾಂಡ್ಲಾ!
ಅಮೆರಿಕಾದ ಬಾಹ್ಯಾಕಾಶ ಯೋಜನೆಯೊಂದರ ಭಾಗವಾಗಿ ಆಂಧ್ರಪ್ರದೇಶ ಗುಂಟೂರಿನ ನಿವಾಸಿ ಸಿರಿಶಾ ಬಾಂಡ್ಲಾ ಅಂತರಿಕ್ಷಕ್ಕೆ ಹಾರಲು ತಯಾರಿ ನಡೆಸಿದ್ದಾರೆ.

