Sirsi

ರೋಬೋಟ್ ನಾಲ್ಕನೇ ತರಗತಿವರೆಗಿನ ಮಕ್ಕಳಿಗೆ ಪಾಠ ಮಾಡಲಿದೆ 'ಶಿಕ್ಷಾ' ರೋಬೋಟ್; ಮೋಜಿನ ಮೂಲಕ ಕಲಿಸುವ ಗುರಿ
ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಟೆಕ್ ಗೀಕ್ ಒಬ್ಬರು ನಾಲ್ಕನೇ ತರಗತಿಯವರೆಗೆ ಮಕ್ಕಳಿಗೆ ಕಲಿಸುವ 'ಶಿಕ್ಷಾ' ಹೆಸರಿನ ಹುಮನಾಯ್ಡ್ ರೋಬೋಟ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಮಾದರಿ ಸಿದ್ಧವಾಗಿದೆ ಆದರೆ, ಅದನ್ನು ಅಧಿಕೃತವಾಗಿ ಎಲ್ಲಿಯೂ ನಿಯೋಜಿಸಲಾಗಿಲ್ಲ.

ಶಿರಸಿ: ತಲೆಯನ್ನೇ ಕಿತ್ತು ಹರಿದು ಹಾಕಿದ ಕರಡಿ, ವ್ಯಕ್ತಿ ಸಾವು!
ಶಿರಸಿಯಲ್ಲಿ ಭೀಕರ ಕರಡಿ ದಾಳಿ ನಡೆದಿದ್ದು, ವ್ಯಕ್ತಿ ಮೇಲೆ ದಾಳಿ ಮಾಡಿದ ಕರಡಿ ಆತನ ತಲೆಯನ್ನು ಹರಿದು ಹಾಕಿದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ.

ಶಿರಸಿ: ಶಾಲ್ಮಲಾ ನದಿಯಲ್ಲಿರುವ ಐತಿಹಾಸಿಕ ಸಹಸ್ರ ಲಿಂಗಗಳೇ ಕಣ್ಮರೆ!
ಉತ್ತರಕನ್ನಡ ಜಿಲ್ಲೆಯ ಪವಿತ್ರ ಕ್ಷೇತ್ರಗಳ ಪೈಕಿ ಶಿರಸಿಯ ಸಹಸ್ರಲಿಂಗ ಕ್ಷೇತ್ರವೂ ಒಂದು. ಶಾಲ್ಮಲಾ ನದಿಯಲ್ಲಿರುವ ಈ ಕ್ಷೇತ್ರಕ್ಕೆ ಬರುವ ಭಕ್ತಾಧಿಗಳು ಸಾವಿರಾರು ಲಿಂಗಗಳ ದರ್ಶನ ಪಡೆದು ಪುನೀತರಾಗುತ್ತಿದ್ದರು. ಆದರೆ, ಇತ್ತೀಚೆಗೆ ಸಹಸ್ರಲಿಂಗ ಕ್ಷೇತ್ರದಲ್ಲಿ ಲಿಂಗಗಳೇ ಕಣ್ಮರೆಯಾಗುತ್ತಿವೆ.

ಶಿರಸಿಯ ಹಳೇ ಮನೆಯಲ್ಲಿ ಬಾಲ್ಯದ ನವರಾತ್ರಿ ಸಂಭ್ರಮ
ಶಿರಸಿ ನಮ್ಮೂರು. ಕೆಲವೆಡೆ ನವರಾತ್ರಿಯ 9 ದಿನಗಳಲ್ಲಿಯೂ ಸತತವಾಗಿ ದೀಪವನ್ನು ಉರಿಸಿ, ಶ್ರೀ ದೇವಿಯ ಮಹಾತ್ಮೆಯ ಪಠಣ (ಚಂಡೀಪಾಠ), ಸಪ್ತಶತೀ ಪಾರಾಯಣ,ಮಾಡಿಸುತ್ತಿದ್ದರು. ತಂದೆ ಶಾರದಾ ಪೂಜೆಯ ದಿನ ನಮ್ಮೆಲ್ಲ ಪುಸ್ತಕಗಳನ್ನು ದೇವರ ಕೊನೆಯಲ್ಲಿ ಜೋಡಿಸಿಡಲು ಹೇಳುತ್ತಿದ್ದರು.

ರಾಸಾಯನಿಕ ತುಂಬಿದ ಟ್ಯಾಂಕರ್ ಪಲ್ಟಿ, ಹೊತ್ತಿ ಉರಿದ ಹಳ್ಳ, ತೋಟ-ಗದ್ದೆಗಳಿಗೆ ಹಾನಿ
ರಾಸಾಯನಿಕ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಆರತಿಬೈಲ್ ಘಟ್ಟದ ತಿರುವಿನ ಇಡಗುಂದಿ ಬಳಿ ನಡೆದಿದೆ.

ಸಿನಿಮಾಗೆ ಬದುಕೇ ಪ್ರೇರಣೆ: ಕನ್ನಡ ಚಿತ್ರರಂಗದ 'ಹೊಸ ಬೆಳಕು' ಪೆಡ್ರೊ ನಿರ್ದೇಶಕ ನಟೇಶ್ ಹೆಗಡೆ ಸಂದರ್ಶನ
''ಪೆಡ್ರೊ'' ಕನ್ನಡ ಸಿನಿಮಾ ಪ್ರತಿಷ್ಟಿತ ಬೂಸಾನ್ ಮತ್ತು ಲಂಡನ್ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಗಿರೀಶ್ ಕಾಸರವಳ್ಳಿಯವರ ಚಿಂತನಾ ಪರಂಪರೆ ಕನ್ನಡ ಚಿತ್ರರಂಗದಲ್ಲಿ ಮುಂದುವರಿಯುವ ಭರವಸೆ ನಟೇಶ್ ಹೆಗಡೆ ಅವರಿಂದ ಮತ್ತೆ ಚಿಗುರೊಡೆದಿದೆ. ಕನ್ನಡಿಗರು ಸಂಭ್ರಮಿಸಬೇಕಾದ ಈ ಹೊತ್ತಿನಲ್ಲಿ ನಟೇಶ್ ಅವರ ಸಂದರ್ಶನ.

ಶಿರಸಿ: ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆ ಸಾವು
ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ ಬಳಿ ನಡೆದಿದೆ.

ಒಲಂಪಿಕ್ಸ್ ‘ಚಿನ್ನದ ಹುಡುಗ’ ನೀರಜ್ ಚೋಪ್ರಾ ಹಿಂದೆ ಶಿರಸಿ ವ್ಯಕ್ತಿಯ ಪರಿಶ್ರಮ!
ಟೊಕಿಯೊದಲ್ಲಿ ನಡೆದ ಒಲಂಪಿಕ್ಸ್ ಜಾವೆಲಿನ್ ಥ್ರೋನಲ್ಲಿ ಚಿನ್ನದ ಪದಕ ಗೆದ್ದ ಚಿನ್ನದ ಹುಡುಗ ನೀರಜ್ ಜೋಪ್ರಾ ಇದೀಗ ಈಡೀ ವಿಶ್ವದ ಗಮನ ಸೆಳೆದಿದ್ದಾರೆ.

ಉತ್ತರ ಕನ್ನಡ: ಶಾಲಾ ದಾಖಲಾತಿಯಲ್ಲಿ ಕಾರವಾರ, ಸಿರ್ಸಿ ಮೇಲುಗೈ
ಕಾರವಾರ ಮತ್ತು ಸಿರ್ಸಿಯ ಶಾಲೆಗಳಲ್ಲಿ ಶೇ. 94 ಮತ್ತು ಶೇ.93 ರಷ್ಟು ದಾಖಲಾತಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಶಾಲೆಯ ದಾಖಲಾತಿ ಆಮಗತಿಯಲ್ಲಿ ಸಾಗುತ್ತಿದೆ.

