ದೇಶಸುಶಾಂತ್ ಸಿಂಗ್ ಪ್ರಕರಣ: ಬಿಹಾರದಿಂದ ಬಂದ ಪೊಲೀಸ್ ಅಧಿಕಾರಿಗೆ ಮುಂಬೈಯಲ್ಲಿ ಕ್ವಾರಂಟೈನ್ ಶಿಕ್ಷೆ; ಬಿಹಾರ v/s ಮುಂಬೈ ಪೊಲೀಸರ ಜಿದ್ದಾಜಿದ್ದಿ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸಲು ಮುಂಬೈಗೆ ಹೋದ ಪಾಟ್ನಾ ಎಸ್ಪಿ ವಿನಯ್ ತಿವಾರಿ ಅವರನ್ನು ಕ್ವಾರಂಟೈನ್ ಗೊಳಪಡಿಸಿರುವ ಬಗ್ಗೆ ಮುಂಬೈ ಮತ್ತು ಬಿಹಾರ ಪೊಲೀಸರ ಮಧ್ಯೆ ಭಿನ್ನಾಭಿಪ್ರಾಯ ತಾರಕಕ್ಕೇರಿದೆ. ಈ ಕ್ರಮ ಸರಿಯಲ್ಲ ಎಂದು ಬಿಹಾರ ಸಿಎಂ ನಿತೀಶ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.