Sisodia

AAP ಪಕ್ಷ ಸಂಘಟನೆಯಲ್ಲಿ ಭಾರಿ ಬದಲಾವಣೆ: ಪಂಜಾಬ್ ಗೆ ಮನೀಶ್ ಸಿಸೋಡಿಯಾ ನೇತೃತ್ವ; ದೆಹಲಿ ಮುಖ್ಯಸ್ಥರು ಯಾರು?
ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಪಂಜಾಬ್‌ನ ಉಸ್ತುವಾರಿಯನ್ನಾಗಿ ನೇಮಿಸುವ ಮೂಲಕ ಪ್ರಮುಖ ಸಾಂಸ್ಥಿಕ ಪುನರ್ರಚನೆಯನ್ನು ಘೋಷಿಸಿದೆ.

ಅನಾರೋಗ್ಯ ಪೀಡಿತ ಪತ್ನಿ ಭೇಟಿಯಾಗಲು ಸಿಸೋಡಿಯಾಗೆ ಕೋರ್ಟ್ ಅನುಮತಿ
ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿಯಾಗಲು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ರೋಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ. ಅವರು ಐದು ದಿನಗಳ ಕಾಲ ಅನುಮತಿಯನ್ನು ಕೋರಿದ್ದರು.

ಸಿಸೋಡಿಯಾ ಮಧ್ಯಂತರ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರು ವಾರಗಳ ಮಧ್ಯಂತರ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಮನವಿಯ ಕುರಿತು ದೆಹಲಿ ಹೈಕೋರ್ಟ್ ಸೋಮವಾರ ತನ್ನ ಆದೇಶವನ್ನು ಪ್ರಕಟಿಸಲಿದೆ.

ಗುಜರಾತ್'ನಲ್ಲಿ ರಾಜಕೀಯ ಹೈಡ್ರಾಮಾ: ಎಎಪಿ ಅಭ್ಯರ್ಥಿಯಿಂದ ನಾಮಪತ್ರ ವಾಪಸ್; ಬಿಜೆಪಿ 'ಅಪಹರಿಸಿತ್ತು' ಎಂದು ಆಪ್ ಆರೋಪ
ಗುಜರಾತ್ ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ಶುರುವಾಗಿದೆ. ಅಪಹರಕ್ಕೊಳಗಾಗಿದ್ದಾರೆಂದು ಹೇಳಲಾಗುತ್ತಿದ್ದ ಗುಜರಾತ್‌ನ ಆಮ್ ಆದ್ಮಿ ಪಕ್ಷದ ಸೂರತ್ ಪೂರ್ವ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬುಧವಾರ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.

ಕೊರೋನಾ ಹಾಟ್'ಸ್ಪಾಟ್ ನಿಜಾಮುದ್ದೀನ್ ಮಸೀದಿ ಈಗ ಜನರಿಂದ ಮುಕ್ತ, 2,361 ಮಂದಿ ಸ್ಥಳಾಂತರ: ಸಿಸೋಡಿಯಾ
ಕೊರೋನಾ ಹಾಟ್'ಸ್ಪಾಟ್ ಎಂದೇ ಕರೆಯಲಾಗುತ್ತಿರುವ ದೆಹಲಿ ನಿಜಾಮುದ್ದೀನ್ ಮಸೀದಿ ಇದೀಗ ಜನರಿಂದ ಮುಕ್ತಗೊಂಡಿದ್ದು, ಮಸೀದಿ ಒಳಗೆ ಹಾಗೂ ಹೊರಗಿದ್ದ ಸುಮಾರು 2,361 ಮಂದಿಯನ್ನು ಸ್ಥಳಾಂತರಗೊಳಿಸಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬುಧವಾರ ಹೇಳಿದ್ದಾರೆ.

ಬಿಜೆಪಿ ವಿರುದ್ಧ ಸಿಸೋಡಿಯಾ ಟ್ವೀಟ್: ಕ್ಲೀನ್ ಚಿಟ್ ರದ್ದುಪಡಿಸಿ ಹೊಸದಾಗಿ ವರದಿ ಸಲ್ಲಿಸಲು ಸೂಚಿಸಿದ ನ್ಯಾಯಾಲಯ
ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ "ದಾರಿತಪ್ಪಿಸುವ" ಟ್ವೀಟ್‌ಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ನೀಡಿದ್ದ ಕ್ಲೀನ್ ಚಿಟ್ ಅನ್ನು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶಾಲ್ ಪಹುಜಾ ಸೋಮವಾರ ತಿರಸ್ಕರಿಸಿದ್ದಾರೆ.

ಕೇಜ್ರಿವಾಲ್, ಸಿಸೋಡಿಯಾ ವಿರುದ್ಧ ಕ್ರಮಕ್ಕೆ ದೆಹಲಿ ಸರ್ಕಾರಿ ನೌಕರರ ಆಗ್ರಹ
ದೆಹಲಿ ಮುಖ್ಯಕಾರ್ಯದರ್ಶಿ ಅನ್ಶು ಪ್ರಕಾಶ್ ಮೇಲೆ ಆಮ್ ಆದ್ಮಿ ಪಕ್ಷದ ಶಾಸಕರು ನಡೆಸಿದ ಹಲ್ಲೆ ಪ್ರಕರಣದಲ್ಲಿ ಶಾಮೀಲಾಗಿರುವುದಕ್ಕೆ ಕೇಜ್ರಿವಾಲ್ ಹಾಗೂ ದೆಹಲಿ ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ವಿರುದ್ಧ

ಸಿನಿಮಾ ನೋಡಿದ ರಜಪೂತರಲ್ಲಿ 'ಪದ್ಮಾವತ್' ವಿರೋಧಿಸಿದ್ದಕ್ಕೆ ಅಸಮಾಧಾನ: ಸಿಸೋಡಿಯಾ
ಪದ್ಮಾವತ್ ಚಿತ್ರ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಮುಂದುವರೆದಿದ್ದು, ಸಿನಿಮಾ ನೋಡಿದ ರಜಪೂತರು ಈ ಹಿಂದೆ ಪದ್ಮಾವತಿ ಸಿನಿಮಾವನ್ನು ವಿರೋಧಿಸಿದ್ದಕ್ಕಾಗಿ ಅಸಮಾಧಾನಗೊಂಡಿದ್ದಾರೆ ಎಂದು

ಸಂಕಷ್ಟಕ್ಕೆ ಪರಿಹಾರ ಬೇಕೇ ಹೊರತು ಮೋದಿ ಕಣ್ಣೀರಲ್ಲ: ಮನೀಷ್ ಸಿಸೋಡಿಯಾ
ಪ್ರಸ್ತುತ ದೇಶದಲ್ಲಿರುವ ಆರ್ಥಿಕ ಸಂಕಷ್ಟಕ್ಕೆ ಪರಿಹಾರ ಬೇಕೇ ಹೊರತು, ಪ್ರಧನಮಂತ್ರಿ ನರೇಂದ್ರ ಮೋದಿಯವರ ಕಣ್ಣೀರು ದೇಶಕ್ಕೆ ಬೇಕಿಲ್ಲ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ...

