Sisodia, Jain

ಗುಣವಾಗದ Brain tumor ಸಮಸ್ಯೆ: ಜೈನ ಧರ್ಮದ ಕಠಿಣ 'ಸಲ್ಲೇಖನ ವ್ರತ' ಕೈಗೊಂಡು ಜೀವ ತ್ಯಜಿಸಿದ 3 ವರ್ಷದ ಪುಟ್ಟ ಬಾಲಕಿ!
ವಿಯಾನಾ ಜೈನ್ ಕಳೆದ ಹಲವು ತಿಂಗಳುಗಳಿಂದ ಮೆದುಳಿನ ಗೆಡ್ಡೆ ಸಮಸ್ಯೆಯಿಂದ ಬಳಲುತ್ತಿದ್ದಳು. ಶಸ್ತ್ರಚಿಕಿತ್ಸೆ ಮಾಡಿಸಿದ ನಂತರವೂ ಸಮಸ್ಯೆ ದೂರಾಗಿರಲಿಲ್ಲ.

AAP ಪಕ್ಷ ಸಂಘಟನೆಯಲ್ಲಿ ಭಾರಿ ಬದಲಾವಣೆ: ಪಂಜಾಬ್ ಗೆ ಮನೀಶ್ ಸಿಸೋಡಿಯಾ ನೇತೃತ್ವ; ದೆಹಲಿ ಮುಖ್ಯಸ್ಥರು ಯಾರು?
ಹಿರಿಯ ನಾಯಕ ಮನೀಶ್ ಸಿಸೋಡಿಯಾ ಅವರನ್ನು ಪಂಜಾಬ್‌ನ ಉಸ್ತುವಾರಿಯನ್ನಾಗಿ ನೇಮಿಸುವ ಮೂಲಕ ಪ್ರಮುಖ ಸಾಂಸ್ಥಿಕ ಪುನರ್ರಚನೆಯನ್ನು ಘೋಷಿಸಿದೆ.

ಉತ್ತರ ಪ್ರದೇಶ: ಜೈನ ನಿರ್ವಾಣ ಉತ್ಸವದ ವೇದಿಕೆ ಕುಸಿತ; 7 ಮಂದಿ ಸಾವು, 40 ಮಂದಿಗೆ ಗಾಯ; Video
ಜೈನ ಧರ್ಮದ ಮೊದಲ ತೀರ್ಥಂಕರ ಭಗವಾನ್ ಆದಿನಾಥರ ಸ್ಮರಣಾರ್ಥ ‘ನಿರ್ವಾಣ ಲಡ್ಡು ಪರ್ವ್’ ಕಾರ್ಯಕ್ರಮದಲ್ಲಿ ಜೈನ ಸನ್ಯಾಸಿಗಳ ಸಮ್ಮುಖದಲ್ಲಿ ಭಗವಾನ್ ಆದಿನಾಥನಿಗೆ ಲಡ್ಡುಗಳನ್ನು ಅರ್ಪಿಸುವ ಸಮಾರಂಭದಲ್ಲಿ ಈ ಘಟನೆ ನಡೆದಿದೆ.

ಅನಾರೋಗ್ಯ ಪೀಡಿತ ಪತ್ನಿ ಭೇಟಿಯಾಗಲು ಸಿಸೋಡಿಯಾಗೆ ಕೋರ್ಟ್ ಅನುಮತಿ
ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ಪತ್ನಿಯನ್ನು ಭೇಟಿಯಾಗಲು ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ರೋಸ್ ಅವೆನ್ಯೂ ನ್ಯಾಯಾಲಯ ಶುಕ್ರವಾರ ಅನುಮತಿ ನೀಡಿದೆ. ಅವರು ಐದು ದಿನಗಳ ಕಾಲ ಅನುಮತಿಯನ್ನು ಕೋರಿದ್ದರು.

ಸಿಸೋಡಿಯಾ ಮಧ್ಯಂತರ ಜಾಮೀನು ಅರ್ಜಿ: ನಾಳೆ ತೀರ್ಪು ಪ್ರಕಟಿಸಲಿರುವ ಹೈಕೋರ್ಟ್
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಆರು ವಾರಗಳ ಮಧ್ಯಂತರ ಜಾಮೀನು ಕೋರಿ ಎಎಪಿ ನಾಯಕ ಮನೀಶ್ ಸಿಸೋಡಿಯಾ ಸಲ್ಲಿಸಿರುವ ಮನವಿಯ ಕುರಿತು ದೆಹಲಿ ಹೈಕೋರ್ಟ್ ಸೋಮವಾರ ತನ್ನ ಆದೇಶವನ್ನು ಪ್ರಕಟಿಸಲಿದೆ.

ಬೆಳಗಾವಿಯಲ್ಲಿ 11ನೇ ಶತಮಾನದ ತೀರ್ಥಂಕರರ ಪ್ರತಿಮೆ ಪತ್ತೆ!
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನಲ್ಲಿ 11ನೇ ಶತಮಾನದ ಜೈನ ತೀರ್ಥಂಕರ ಶ್ರೀ ಪಾರ್ಶ್ವನಾಥರ ಮೂರ್ತಿ ಪತ್ತೆಯಾಗಿದೆ. ಹೆಬ್ಬಾಳ ಗ್ರಾಮದ ಜೈನ ಮಂದಿರದ ಬಳಿ ಅಡಿಪಾಯ ಕಾಮಗಾರಿ ನಡೆಯುತ್ತಿರುವಾಗ ಈ ಪ್ರತಿಮೆ ಪತ್ತೆಯಾಗಿದೆ

ಗುಜರಾತ್'ನಲ್ಲಿ ರಾಜಕೀಯ ಹೈಡ್ರಾಮಾ: ಎಎಪಿ ಅಭ್ಯರ್ಥಿಯಿಂದ ನಾಮಪತ್ರ ವಾಪಸ್; ಬಿಜೆಪಿ 'ಅಪಹರಿಸಿತ್ತು' ಎಂದು ಆಪ್ ಆರೋಪ
ಗುಜರಾತ್ ರಾಜ್ಯದಲ್ಲಿ ಚುನಾವಣೆ ಹತ್ತಿರ ಬರುತ್ತಿದ್ದಂತೆಯೇ ರಾಜಕೀಯ ಹೈಡ್ರಾಮಾ ಶುರುವಾಗಿದೆ. ಅಪಹರಕ್ಕೊಳಗಾಗಿದ್ದಾರೆಂದು ಹೇಳಲಾಗುತ್ತಿದ್ದ ಗುಜರಾತ್‌ನ ಆಮ್ ಆದ್ಮಿ ಪಕ್ಷದ ಸೂರತ್ ಪೂರ್ವ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಬುಧವಾರ ತಮ್ಮ ನಾಮಪತ್ರವನ್ನು ಹಿಂಪಡೆದುಕೊಂಡಿದ್ದಾರೆ.

ಕೊರೋನಾ ಹಾಟ್'ಸ್ಪಾಟ್ ನಿಜಾಮುದ್ದೀನ್ ಮಸೀದಿ ಈಗ ಜನರಿಂದ ಮುಕ್ತ, 2,361 ಮಂದಿ ಸ್ಥಳಾಂತರ: ಸಿಸೋಡಿಯಾ
ಕೊರೋನಾ ಹಾಟ್'ಸ್ಪಾಟ್ ಎಂದೇ ಕರೆಯಲಾಗುತ್ತಿರುವ ದೆಹಲಿ ನಿಜಾಮುದ್ದೀನ್ ಮಸೀದಿ ಇದೀಗ ಜನರಿಂದ ಮುಕ್ತಗೊಂಡಿದ್ದು, ಮಸೀದಿ ಒಳಗೆ ಹಾಗೂ ಹೊರಗಿದ್ದ ಸುಮಾರು 2,361 ಮಂದಿಯನ್ನು ಸ್ಥಳಾಂತರಗೊಳಿಸಲಾಗಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು ಬುಧವಾರ ಹೇಳಿದ್ದಾರೆ.

ಬಿಜೆಪಿ ವಿರುದ್ಧ ಸಿಸೋಡಿಯಾ ಟ್ವೀಟ್: ಕ್ಲೀನ್ ಚಿಟ್ ರದ್ದುಪಡಿಸಿ ಹೊಸದಾಗಿ ವರದಿ ಸಲ್ಲಿಸಲು ಸೂಚಿಸಿದ ನ್ಯಾಯಾಲಯ
ಜಾಮಿಯಾ ಮಿಲ್ಲಿಯಾ ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ "ದಾರಿತಪ್ಪಿಸುವ" ಟ್ವೀಟ್‌ಗಳನ್ನು ಪೋಸ್ಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರಿಗೆ ನೀಡಿದ್ದ ಕ್ಲೀನ್ ಚಿಟ್ ಅನ್ನು ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ವಿಶಾಲ್ ಪಹುಜಾ ಸೋಮವಾರ ತಿರಸ್ಕರಿಸಿದ್ದಾರೆ.

