ಸಿನಿಮಾ ಸುದ್ದಿ46 ಕೋಟಿ ರೂ ಮೌಲ್ಯದ ಚೆಕ್ ವಂಚನೆ ಪ್ರಕರಣ: ಹಿರಿಯ ನಟಿ ಅಂಬಿಕಾ ವಿರುದ್ಧ ಸಹೋದರಿ ದೂರು ದಾಖಲು
ಚೆನ್ನೈನಲ್ಲಿರುವ ತಮ್ಮ ನಿವಾಸದಲ್ಲಿ ಇರಿಸಿದ್ದ ಸಹಿ ಮಾಡಿದ ಖಾಲಿ ಚೆಕ್ಗಳನ್ನು ತಮ್ಮ ಗಮನಕ್ಕೆ ಬಾರದೆ ತೆಗೆದುಕೊಂಡು, ಸುಮಾರು 46 ಕೋಟಿ ರೂ. ಪಡೆಯಲು ಪ್ರಯತ್ನಿಸಲಾಗಿದೆ ಎಂದು ಅವರು ಆರೋಪಿಸಿದ್ದಾರೆ.