sisters

ನೀನು Indian, Bollywood.. ನಾವು ಕೊರಿಯನ್ನರು; ಕಿರಿಯ ತಂಗಿ ಮೇಲೆ ಮೂವರು ಸೋದರಿಯರಿಗೆ ದ್ವೇಷ; ಡೈರಿಯಲ್ಲಿದೆ ಬೆಚ್ಚಿಬೀಳಿಸುವ ಸಂಗತಿ..!
ನಮ್ಮ ಜೀವನವಾಗಿದ್ದ ಕೊರಿಯನ್ ಗೀಳನ್ನು ಬಿಡಿಸಲು ನೀವು ಯಾರು? ಈಗ ನೋಡಿ ಸಾಕ್ಷಿ ಸಿಕ್ಕಿದೆ. ಕೊರಿಯನ್ ಮತ್ತು ಕೆ-ಪಾಪ್ ನಮ್ಮ ಜೀವನ ಎಂದು ಮನವರಿಕೆಯಾಗಿದೆ. ನಾವು ನಿಮ್ಮನ್ನು ಮತ್ತು ಕುಟುಂಬವನ್ನು ಕೊರಿಯನ್ ನಟ ಮತ್ತು ಕೆ-ಪಾಪ್ ಗುಂಪನ್ನು ಪ್ರೀತಿಸಿದಷ್ಟು ಪ್ರೀತಿಸಲಿಲ್ಲ.

ಗಾಜಾ: ಜಗ್ಗದ ಭಾರತೀಯ ಮೂಲದ 'ಮದರ್ ತೆರೇಸಾ ಮಿಷನರೀಸ್ ಆಫ್ ಚಾರಿಟಿ', ವಿಕಲಾಂಗ ಮಕ್ಕಳಿಗೆ ಮುಂದುವರೆದ ನೆರವಿನ ಹಸ್ತ!
ಯುದ್ಧಪೀಡಿತ ಗಾಜಾದಲ್ಲಿ ಪರಿಸ್ಥಿತಿ ಭೀಕರವಾಗಿದ್ದು, ಮಾನವೀಯತೆ ಕಣ್ಮರೆಯಾಗಿದೆ. ನೀರು, ಆಹಾರ, ಶೌಚಾಲಯ ವ್ಯವಸ್ಥೆಗಳಿಲ್ಲದೆ, ಮುಗ್ಧ ಮಕ್ಕಳು, ಹಿರಿಯ ನಾಗರೀಕರು, ಯುವಕರು ಸಹಾಯಕ್ಕಾಗಿ ಮೊರೆ ಇಡುತ್ತಿದ್ದಾರೆ.

ರಾಜಸ್ಥಾನ: ಇಬ್ಬರು ಸಹೋದರಿಯರ ಮೇಲೆ ತಂದೆಯ ಸಹೋದ್ಯೋಗಿಗಳಿಂದಲೇ ಅತ್ಯಾಚಾರ
ರಾಜಸ್ಥಾನದ ಅಳ್ವಾರ್ ಜಿಲ್ಲೆಯ ಇಟ್ಟಿಗೆ ಭಟ್ಟಿಯಲ್ಲಿ ಇಬ್ಬರು ಸಹೋದರಿಯರ ಮೇಲೆ ಅವರ ತಂದೆಯ ಇಬ್ಬರು ಸಹೋದ್ಯೋಗಿಗಳು ಅತ್ಯಾಚಾರವೆಸಗಿದ್ದಾರೆ. ಇಬ್ಬರೂ ಹುಡುಗಿಯರು ಗರ್ಭಿಣಿಯಾಗಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಹಲವರಿಂದ ಸಾಲ ಪಡೆದು ಹಿಂತಿರುಗಿಸಲಾಗದೆ ಸಂತ್ರಸ್ತೆಯರಂತೆ ನಾಟಕವಾಡಿದ ಸಹೋದರಿಯರು!
ಆನೇಕಲ್ ತಾಲೂಕಿನ ಸರ್ಜಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಹೋದರಿಯರಿಬ್ಬರ ಮೇಲೆ ನಡೆದಿದೆ ಎನ್ನಲಾಗಿದ್ದ ಮಾರಣಾಂತಿಕ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಎನ್ ಆರ್ ಸಿ: ಸಲ್ಲಿಸಿದ ದಾಖಲೆ ಒಂದೇ, ಪರಿಣಾಮ ಮಾತ್ರ ಬೇರೆ: ಅಸ್ಸಾಂ ಸಹೋದರಿಯರ ಕಥೆ!
ಅಸ್ಸಾಂ ನ ಎನ್ ಆರ್ ಸಿಗೆ ಇಬ್ಬರು ಸಹೋದರಿಯರು ಒಂದೇ ದಾಖಲೆ ನೀಡಿದ್ದರೂ ಪಟ್ಟಿಗೆ ಒಬ್ಬರ ಹೆಸರು ಸೇರ್ಪಡೆಯಾಗಿ ಮತ್ತೊಬ್ಬರದ್ದು ಕಾಣೆಯಾಗಿದೆ.

ದೆಹಲಿ: ವಿಷಪ್ರಾಶನದಿಂದ 3 ಮಕ್ಕಳು ಸತ್ತಿರುವ ಸಾಧ್ಯತೆ- ಪ್ರಾಥಮಿಕ ವರದಿ
ಆಹಾರವಿಲ್ಲದೆ ಹಸಿವಿನಿಂದ ಮೂವರು ಸಹೋದರಿಯರು ಸಾವನ್ನಪ್ಪಿದ ಪ್ರಕರಣದಲ್ಲಿ ಮತ್ತೊಂದು ಅಂಶ ಬೆಳಕಿಗೆ ಬಂದಿದ್ದು, ಪ್ರಾಥಮಿಕ ವಿಚಾರಣಾ ವರದಿಯ ಪ್ರಕಾರ ತಂದೆಯೇ ಮಕ್ಕಳಿಗೆ ವಿಷಪ್ರಾಶನ ಮಾಡಿಸಿರುವ

ಹಸಿವಿನಿಂದ ಮಕ್ಕಳ ಸಾವು; ನಮ್ಮ ವ್ಯವಸ್ಥೆ ವಿಫಲವಾಗಿದೆ- ಆಪ್
ಆಹಾರವಿಲ್ಲದೆ, ಹಸಿವಿನಿಂದ ಮೂವರು ಮಕ್ಕಳು ಸಾವನ್ನಪ್ಪಿರುವ ಘಟನೆಗೆ ಸಂಬಂಧಿಸಿದಂತೆ ದೆಹಲಿಯ ಆಡಳಿತಾರೂಢ ಸರ್ಕಾರದ ವಿರುದ್ಧ ವ್ಯಕ್ತವಾಗುತ್ತಿರುವ ನಿಂದನೆಗಳನ್ನು, ಆರೋಪಗಳನ್ನು ಒಪ್ಪಿಕೊಂಡಿರುವ ಆಮ್ ಆದ್ಮಿ ಸರ್ಕಾರ ನಮ್ಮ ವ್ಯವಸ್ಥೆ ವಿಫಲವಾಗಿದೆ ಎಂದು ಗುರುವಾರ ಹೇಳಿದೆ...

ದೆಹಲಿ: ಆಹಾರವಿಲ್ಲದೆ ಹಸಿವಿನಿಂದ ಮೂವರು ಮಕ್ಕಳು ಸಾವು
ಆಹಾರವಿಲ್ಲದೆ ಹಸಿವಿನಿಂದ ಮೂವರು ಸಹೋದರಿಯರು ರಾಜಧಾನಿ ದೆಹಲಿಯಲ್ಲಿ ಮೃತಪಟ್ಟಿದ್ದಾರೆಂದು ವರದಿಗಳು ತಿಳಿಸಿವೆ...

ಉತ್ತರ ಪ್ರದೇಶ: ಮಲಗಿದ್ದ ಸಹೋದರಿಯರ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ದುಷ್ಕರ್ಮಿಗಳು!
ಮನೆಯಲ್ಲಿ ಮಲಗಿದ್ದ ಸಹೋದರಿಯ ಮೇಲೆ ಪೆಟ್ರೋಲ್ ಸುರಿದಿರುವ ದುಷ್ಕರ್ಮಿಗಳು ಬೆಂಕಿ ಹಚ್ಚಿ ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಬರೇಲಿ ಜಿಲ್ಲೆಯ ನವಾಬ್ಗಂಜ್ ಪ್ರದೇಶದಲ್ಲಿ ಶುಕ್ರವಾರ ನಡೆದಿದೆ...

