SIT

ಆಸ್ಪತ್ರೆ, ಮೆಡಿಕಲ್ ಸ್ಟೋರ್‌ಗಳಿಗೂ ನಕಲಿ ಔಷಧಿ; ಅಸಲಿ ಸ್ಟಾಕ್‌ನಲ್ಲಿ ಬೆರೆಸಿ ಮಾರಾಟ; SIT ತನಿಖೆಯಲ್ಲಿ ಬಯಲು..!
ಗುಣಮಟ್ಟದ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಖದೀಮರು ಅಸಲಿ ಔಷಧಿಗಳ ಸ್ಟಾಕ್ ಜೊತೆಗೆ ನಕಲಿ ಔಷಧಿಗಳನ್ನು ಮಿಕ್ಸ್ ಮಾಡಿ ಮಾರಾಟ ಮಾಡುತ್ತಿದ್ದ ಖತರ್ನಾಕ್ ತಂತ್ರ ಬೆಳಕಿಗೆ ಬಂದಿದೆ.

'SIT ತಂಡದ ಪೊಲೀಸ್ ಅಧಿಕಾರಿಗಳ ಮೇಲೆ ನಂಬಿಕೆಯಿಲ್ಲ; ಸಮರ್ಥರನ್ನು ನೇಮಿಸಿ ಮರುತನಿಖೆ ಮಾಡಿ': ಸೌಜನ್ಯ ತಾಯಿ ಮನವಿ
ಆಧುನಿಕ ತನಿಖಾ ತಂತ್ರಜ್ಞಾನದಲ್ಲಿ ಪರಿಣತಿ ಹೊಂದಿರುವ ಸಮರ್ಥ ತನಿಖಾಧಿಕಾರಿಗಳನ್ನು ಒಳಗೊಂಡ ಎಸ್‌ಐಟಿ ರಚಿಸುವಂತೆ ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು.

ಸೌಜನ್ಯಾ ಅತ್ಯಾಚಾರ, ಕೊಲೆ ಪ್ರಕರಣದ ಮರುತನಿಖೆಗೆ ಸುಪ್ರೀಂ ಕೋರ್ಟ್ ಆದೇಶ; SIT ಮುಂದಿವೆ ಸಾವಿರ ಸವಾಲು!
ಈಗಾಗಲೇ ಸಾಕ್ಷಿಗಳನ್ನು ಗುರುತಿಸಲಾಗಿದೆ ಮತ್ತು ತನಿಖೆ ನಡೆಸಲಾಗಿದೆ. ಈ ಸಾಕ್ಷಿಗಳನ್ನು ಸಂಪರ್ಕಿಸಿ ಮರು-ವಿಚಾರಣೆ ನಡೆಸಬಹುದು ಹಾಗೂ ಅಗತ್ಯವಿದ್ದಲ್ಲಿ ಹೆಚ್ಚಿನ ಸಾಕ್ಷ್ಯಗಳನ್ನು ಸಂಗ್ರಹಿಸಬಹುದು.

ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣಕ್ಕೆ ಮರುಜೀವ: ಎನ್. ಶಶಿಕುಮಾರ್ ನೇತೃತ್ವದಲ್ಲಿ SIT ರಚನೆ..!
ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ 17 ವರ್ಷದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಹೊಸದಾಗಿ ತನಿಖೆ ನಡೆಸುವಂತೆ ಸುಪ್ರೀಂಕೋರ್ಟ್ ಸೂಚಿಸಿತ್ತು.

KPSC ಹಗರಣ: ಹೈಕೋರ್ಟ್ ನೇಮಿಸಿದ SIT ಕಂಡರೆ ಸರ್ಕಾರಕ್ಕೆ ಇಷ್ಟೊಂದು ಭಯವೇಕೆ? ಯಾರನ್ನು ರಕ್ಷಿಸಲು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ..?
ಹೈಕೋರ್ಟ್ ಸೆಪ್ಟೆಂಬರ್ 21ರಂದು ಕೆಪಿಎಸ್‌ಸಿ ನೇಮಕಾತಿಯಲ್ಲಿನ ಆರೋಪಿತ ಅಕ್ರಮಗಳ ಕುರಿತು ತನಿಖೆ ನಡೆಸಲು ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಐದು ಮಂದಿ ಅಧಿಕಾರಿಗಳ ಎಸ್‌ಐಟಿ ರಚಿಸಿತ್ತು.

ರಾಮ ಮಂದಿರದಲ್ಲಿ ಕಳ್ಳತನದ 105 ಘಟನೆ ಸಿಸಿಟಿವಿಯಲ್ಲಿ ಪತ್ತೆ: ಸುಪ್ರೀಂ ಕೋರ್ಟ್‌ಗೆ ಎಸ್‌ಐಟಿ ಮಾಹಿತಿ
ಅಯೋಧ್ಯೆ ರಾಮ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಪ್ರಮುಖ ಬೆಳವಣಿಗೆಯಾಗಿದೆ. ಇಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು, ದೇವಾಲಯದೊಳಗಿನ ದೇಣಿಗೆ ಕಳ್ಳತನದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (ಎಸ್‌ಐಟಿ) ವರದಿ...

KPSC ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ರಚನೆ; ಹೈಕೋರ್ಟ್ನಿಂದ ಮಹತ್ವದ ಆದೇಶ
ಮುಂದಿನ 100 ದಿನಗಳಲ್ಲಿ ತನಿಖೆ ಪೂರ್ಣಗೊಳಿಸಿ ವರದಿ ಸಲ್ಲಿಸಬೇಕು. 30 ದಿನಗಳಿಗೆ ಒಮ್ಮೆ ತನಿಖಾ ವರದಿಯ ವಿವರಗಳನ್ನು ನ್ಯಾಯಪೀಠಕ್ಕೆ ಸಲ್ಲಿಸಬೇಕು ಎಂದು ಒಟ್ಟು 17 ನಿರ್ದೇಶಗಳನ್ನು ಹೈಕೋರ್ಟ್ ಎಸ್ ಐಟಿಗೆ ನೀಡಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದ ಸಾಕ್ಷಿಗೆ ಬೆದರಿಕೆ: ತನಿಖೆ ನಡೆಸಲು SIT ಗೆ ನ್ಯಾಯಾಲಯದ ಆದೇಶ!
ಗುರುವಾರ ವಿಶೇಷ ನ್ಯಾಯಾಲಯವೊಂದು ಈ ಬೆದರಿಕೆ ಕರೆಗಳ ಬಗ್ಗೆ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಅಪರಾಧ ತನಿಖಾ ದಳದ (CID)ವಿಶೇಷ ತನಿಖಾ ತಂಡಕ್ಕೆ (SIT)ನಿರ್ದೇಶನ ನೀಡಿದೆ.

ಅಯೋಧ್ಯೆ ಟ್ರಸ್ಟ್ ಎಸ್‌ಐಟಿ ವರದಿ ಬಹಿರಂಗ ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
ಎಸ್‌ಐಟಿಯ ವರದಿಯನ್ನು ಪರಿಶೀಲಿಸಿದ ನಂತರ, ರಾಮ ಮಂದಿರಕ್ಕೆ ಭೇಟಿ ನೀಡುವ ಭಕ್ತರು ನೀಡುವ ದೇಣಿಗೆಗಳ ನಿರ್ವಹಣೆಯಲ್ಲಿ ಸುಧಾರಣೆಗಳಿಗಾಗಿ ನ್ಯಾಯಾಲಯ ಕೆಲವು ನಿರ್ದೇಶನಗಳನ್ನು ನೀಡಬಹುದು ಎಂದು ಪೀಠ ಹೇಳಿದೆ.

