ರಾಜ್ಯಮುನಿರತ್ನ ವಿರುದ್ಧ ಅತ್ಯಾಚಾರ, ಹನಿಟ್ರ್ಯಾಪ್, ಅಪಾಯಕಾರಿ ರೋಗ ಹರಡುವಿಕೆ ಆರೋಪ ನಿಜ: Chargesheet ನಲ್ಲಿ ಸ್ಫೋಟಕ ಸಂಗತಿ ಬಯಲು
ಶಾಸಕ ಮುನಿರತ್ನ ಕೃತ್ಯಕ್ಕೆ ನೆರವು ನೀಡಿದ ಆರೋಪದ ಹೊತ್ತಿದ್ದ ಪ್ರಕರಣದ ಎ3 ಸುಧಾಕರ್, ಎ7 ಪಿ.ಶ್ರೀನಿವಾಸ್ ಮತ್ತು ಎ8 ಇನ್ಸ್ ಪೆಕ್ಟರ್ ಐಯ್ಯಣ್ಣ ರೆಡ್ಡಿ ವಿರುದ್ಧ ದಾಖಲಾದ ಆಪಾದನೆ ಕೂಡ ತನಿಖೆಯಲ್ಲಿ ಸಾಬೀತಾಗಿದೆ.