ಜಂತಕಲ್ ಮೈನಿಂಗ್ ಪ್ರಕರಣ ಸಂಬಂಧ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಸಲ್ಲಿಸಿದ್ದ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ವಜಾ ಗೊಳಿಸಿದೆ.