ದೇಶಟಿಆರ್ಎಸ್ ಶಾಸಕರ ಖರೀದಿ ಪ್ರಕರಣ: ಬಿಎಲ್ ಸಂತೋಷ್ ಗೆ ಎಸ್ಐಟಿ ನೀಡಿದ್ದ ನೋಟಿಸ್ ಗೆ ಹೈಕೋರ್ಟ್ ತಡೆ
ನಾಲ್ವರು ಟಿಆರ್ಎಸ್ ಶಾಸಕರ ಖರೀದಿ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಬಿಜೆಪಿಯ ಹಿರಿಯ ನಾಯಕ ಬಿಎಲ್ ಸಂತೋಷ್ ಅವರಿಗೆ ನೀಡಿದ್ದ ಎರಡನೇ ನೋಟಿಸ್ ಗೆ ತೆಲಂಗಾಣ ಹೈಕೋರ್ಟ್ ಶುಕ್ರವಾರ...