ರಾಜ್ಯಲೈಂಗಿಕ ಕಿರುಕುಳ ಪ್ರಕರಣ: ಎಸ್ಐಟಿ ಕಚೇರಿಯಲ್ಲಿ ರಾತ್ರಿ ಕಳೆದ ಪ್ರಜ್ವಲ್ ರೇವಣ್ಣ, ವೈದ್ಯಕೀಯ ತಪಾಸಣೆ ಇಂದು
ಪ್ರಜ್ವಲ್ ಅವರನ್ನು ಶುಕ್ರವಾರ ಬೆಳಗ್ಗೆ ಕಡ್ಡಾಯವಾಗಿ ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲು ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಶಿವಾಜಿನಗರದಲ್ಲಿರುವ ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆಯಲಿದೆ.