ರಾಜ್ಯಕೊನೆಗೂ ಬಾರದ ಪ್ರಜ್ವಲ್ ರೇವಣ್ಣ: ವಿಮಾನ ನಿಲ್ದಾಣದಲ್ಲಿ ಕಾದು ಸುಸ್ತಾದ SIT ಅಧಿಕಾರಿಗಳು
ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಅಶ್ಲೀಲ ವಿಡಿಯೊ ಪ್ರಕರಣದ ಆರೋಪ ಹೊತ್ತು ಜರ್ಮನಿಯಲ್ಲಿರುವ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ಬೆಂಗಳೂರಿಗೆ ಬಂದಿಲ್ಲ. ನಿನ್ನೆ ಕೊನೆ ಕ್ಷಣದಲ್ಲಿ ಅವರು ಟಿಕೆಟ್ ಬುಕ್ ಮಾಡಿ ಮಧ್ಯರಾತ್ರಿ ವಿಮಾನವೇರಿ ಬೆಂಗಳೂರಿಗೆ ಬರಬೇಕಾಗಿತ್ತು.