ದೇಶಲಾಕ್'ಡೌನ್: ಪಾಸ್ ಕೇಳಿ ಕರ್ತವ್ಯ ನಿಭಾಯಿಸಿದ ಪೊಲೀಸ್'ಗೆ ಬಸ್ಕಿ ಹೊಡೆಸಿ ಶಿಕ್ಷೆ ನೀಡಿದ ಅಧಿಕಾರಿ!
ಕೊರೋನಾ ಲಾಕ್'ಡೌನ್ ಹಿನ್ನೆಲೆಯಲ್ಲಿ ಕರ್ತವ್ಯ ನಿಭಾಯಿಸುತ್ತಿದ್ದ ಪೊಲೀಸ್ ಪೇದೆಯೊಬ್ಬರು ವಾಹನ ಚಲಾಯಿಸಲು ಅಗತ್ಯವಿದ್ದ ಪಾಸ್ ತೋರಿಸುವಂತೆ ಅಧಿಕಾರಿಯನ್ನು ಕೇಳಿದ ಕಾರಣಕ್ಕೆ 50 ಬಸ್ಕಿ ಹೊಡೆಸಿ ಶಿಕ್ಷೆ ನೀಡಿರುವ ವಿಚಿತ್ರ ಘಟನೆಯೊಂದು ನಡೆದಿದೆ.