SIT

ಧರ್ಮಸ್ಥಳದಲ್ಲಿ MBBS ವಿದ್ಯಾರ್ಥಿನಿ ಅನನ್ಯಾ ಭಟ್​ ನಾಪತ್ತೆ ಪ್ರಕರಣ: SITಗೆ ಹಸ್ತಾಂತರ!
ರಾಜ್ಯ

ಧರ್ಮಸ್ಥಳದಲ್ಲಿ MBBS ವಿದ್ಯಾರ್ಥಿನಿ ಅನನ್ಯಾ ಭಟ್​ ನಾಪತ್ತೆ ಪ್ರಕರಣ: SITಗೆ ಹಸ್ತಾಂತರ!

2003ರಲ್ಲಿ ಧರ್ಮಸ್ಥಳಕ್ಕೆ ಬಂದಿದ್ದ ಅನನ್ಯಾ ಭಟ್​ ನಾಪತ್ತೆಯಾಗಿದ್ದಳು. ಆಕೆಯನ್ನು ಹುಡುಕಿಕೊಡಿ ಎಂದು ಸುಜಾತ ಭಟ್​ ಆರೋಪ ಮಾಡಿದ್ದರು.

ಧರ್ಮಸ್ಥಳ: ಆನೆ ಮಾವುತ-ಸಹೋದರಿ ಕೊಲೆ ಪ್ರಕರಣ; ಮರು ತನಿಖೆಗೆ ಆಗ್ರಹಿಸಿ SITಗೆ ದೂರು
ರಾಜ್ಯ

ಧರ್ಮಸ್ಥಳ: ಆನೆ ಮಾವುತ-ಸಹೋದರಿ ಕೊಲೆ ಪ್ರಕರಣ; ಮರು ತನಿಖೆಗೆ ಆಗ್ರಹಿಸಿ SITಗೆ ದೂರು

ಆನೆ ಮಾವುತನಾರಾಯಣ ಮತ್ತು ಅವರ ಸಹೋದರಿ ಯಮುನಾ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ತನಿಖೆಗೆ ಆಗ್ರಹಿಸಿ ಅವರ ಮಕ್ಕಳಾದ ಗಣೇಶ್ ಮತ್ತು ಭಾರತಿ ಬೆಳ್ತಂಗಡಿಯ ಎಸ್.ಐ.ಟಿ ಕಚೇರಿಗೆ ಆ.18ರಂದು ದೂರು ನೀಡಿದ್ದಾರೆ.

ಧರ್ಮಸ್ಥಳ ಕೇಸ್: ತಮಿಳುನಾಡಿನಲ್ಲಿ ಗುಂಪೊಂದು ಸಂಪರ್ಕಿಸಿತ್ತೆಂದು ದೂರುದಾರ ಹೇಳಿಲ್ಲ; SIT ಸ್ಪಷ್ಟನೆ
ರಾಜ್ಯ

ಧರ್ಮಸ್ಥಳ ಕೇಸ್: ತಮಿಳುನಾಡಿನಲ್ಲಿ ಗುಂಪೊಂದು ಸಂಪರ್ಕಿಸಿತ್ತೆಂದು ದೂರುದಾರ ಹೇಳಿಲ್ಲ; SIT ಸ್ಪಷ್ಟನೆ

ಇದೇ ವೇಳೆ ಎಸ್‌ಐಟಿ ಯೂಟ್ಯೂಬರ್‌ಗಳಿಗೆ ನೋಟಿಸ್ ನೀಡಿದೆ ಎಂಬ ವರದಿಗಳನ್ನೂ ಅಧಿಕಾರಿಗಳು ನಿರಾಕರಿಸಿದ್ದಾರೆ.

FSL ವರದಿ ಬರುವವರೆಗೂ ಧರ್ಮಸ್ಥಳ ಶವ ಶೋಧ ಕಾರ್ಯಾಚರಣೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ
ರಾಜ್ಯ

FSL ವರದಿ ಬರುವವರೆಗೂ ಧರ್ಮಸ್ಥಳ ಶವ ಶೋಧ ಕಾರ್ಯಾಚರಣೆ ಸ್ಥಗಿತ: ಗೃಹ ಸಚಿವ ಪರಮೇಶ್ವರ್ ಸ್ಪಷ್ಟನೆ

ಎಸ್‌ಐಟಿ ಯಾರದೇ ಒತ್ತಡಕ್ಕೆ ಮಣಿಯದೆ ಬಹಳ ಗಂಭೀರ ಮತ್ತು ಪಾರದರ್ಶಕವಾಗಿ ತನಿಖೆ ನಡೆಸುತ್ತಿದೆ. ಧರ್ಮಸ್ಥಳದಲ್ಲಿ ಇನ್ನೂ ಎಷ್ಟು ಕಡೆ ಅಗೆಯಬೇಕು, ತನಿಖೆ ಮುಂದಕ್ಕೆ ಹೋಗಬೇಕಾ ಅಥವಾ ಬೇಡವಾ ಎಂಬುದನ್ನು ಎಸ್‌ಐಟಿ ತೀರ್ಮಾನಿಸಲಿದೆ.

Watch | ಮಹಿಳೆಗೆ ಲೈಂಗಿಕ ಕಿರುಕುಳ: UP ಮಾಜಿ ಶಾಸಕನ ವಿರುದ್ಧ ಬೆಂಗಳೂರಿನಲ್ಲಿ ಕೇಸ್; ಧರ್ಮಸ್ಥಳ ಪ್ರಕರಣ: ಶವ ಶೋಧಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ; ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ
ವಿಡಿಯೋ

Watch | ಮಹಿಳೆಗೆ ಲೈಂಗಿಕ ಕಿರುಕುಳ: UP ಮಾಜಿ ಶಾಸಕನ ವಿರುದ್ಧ ಬೆಂಗಳೂರಿನಲ್ಲಿ ಕೇಸ್; ಧರ್ಮಸ್ಥಳ ಪ್ರಕರಣ: ಶವ ಶೋಧಕಾರ್ಯಾಚರಣೆ ತಾತ್ಕಾಲಿಕ ಸ್ಥಗಿತ; ಹೆಬ್ಬಾಳ ಮೇಲ್ಸೇತುವೆ ಉದ್ಘಾಟನೆ

ಧರ್ಮಸ್ಥಳ: 'ಬುರುಡೆ' ಪ್ರಕರಣಕ್ಕೆ ಬಿಗ್ ಟ್ವಿಸ್ಟ್; SIT ಮುಂದೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟ ಸಾಕ್ಷಿದಾರ; ಹೇಳಿದ್ದೇನು?
ರಾಜ್ಯ

ಧರ್ಮಸ್ಥಳ: 'ಬುರುಡೆ' ಪ್ರಕರಣಕ್ಕೆ ಬಿಗ್ ಟ್ವಿಸ್ಟ್; SIT ಮುಂದೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟ ಸಾಕ್ಷಿದಾರ; ಹೇಳಿದ್ದೇನು?

ನೇತ್ರಾವತಿ ನದಿ ದಡದಲ್ಲಿ ಮಹಿಳೆಯರು, ಯುವತಿಯರು ಸೇರಿದಂತೆ ನೂರಾರು ಶವಗಳನ್ನು ಹೂತಿದ್ದೇನೆ ಎಂದು ಹೇಳಿ ಕಳೆದ 15 ದಿನಗಳಿಂದ ಶೋಧ ಕಾರ್ಯಕ್ಕೆ ಕಾರಣನಾಗಿದ್ದ ಸಾಕ್ಷಿದಾರ ಎಸ್ ಟಿಐ ವಿಚಾರಣೆ ವೇಳೆ ಸ್ಪೋಟಕ ಮಾಹಿತಿ ಬಾಯ್ಬಿಟ್ಟಿದ್ದಾನೆ.

ಮಸೀದಿ ಮೇಲೆ ಆರೋಪ ಬಂದಿದ್ದರೆ ಮುಟ್ಟುತ್ತಿದ್ದಿರಾ? ತನಿಖೆ ನಿಲ್ಲಿಸದೆ NIA ಗೆ ಹಸ್ತಾಂತರಿಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ
ರಾಜ್ಯ

ಮಸೀದಿ ಮೇಲೆ ಆರೋಪ ಬಂದಿದ್ದರೆ ಮುಟ್ಟುತ್ತಿದ್ದಿರಾ? ತನಿಖೆ ನಿಲ್ಲಿಸದೆ NIA ಗೆ ಹಸ್ತಾಂತರಿಸಿ: ಸರ್ಕಾರಕ್ಕೆ ಆರ್.ಅಶೋಕ್ ಆಗ್ರಹ

ಪ್ರತಿದಿನ ರಾಜ್ಯದ ಒಂದೊಂದು ಜಿಲ್ಲೆಯಿಂದಲೂ ಸಾವಿರ ದೂರುಗಳು ಬರುತ್ತವೆ. ಅದಕ್ಕೆಲ್ಲ ಎಸ್‌ಐಟಿ ರಚನೆ ಮಾಡುತ್ತಾರಾ? ಒಂದೊಮ್ಮೆ ಎಸ್‌ಐಟಿ ರಚಿಸಬೇಕಾದರೆ ನಾವು ವಿಧಾನಸೌಧದಲ್ಲಿ ಹೋರಾಟ ಮಾಡಬೇಕು.

ಧರ್ಮಸ್ಥಳ ಪ್ರಕರಣ: ಮಧ್ಯಂತರ-ಅಂತಿಮ ವರದಿ ಕುರಿತ ತೀರ್ಮಾನ SITಗೆ ಬಿಟ್ಟದ್ದು, ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ; ಗೃಹ ಸಚಿವ ಪರಮೇಶ್ವರ್
ರಾಜ್ಯ

ಧರ್ಮಸ್ಥಳ ಪ್ರಕರಣ: ಮಧ್ಯಂತರ-ಅಂತಿಮ ವರದಿ ಕುರಿತ ತೀರ್ಮಾನ SITಗೆ ಬಿಟ್ಟದ್ದು, ಸರ್ಕಾರ ಮಧ್ಯಪ್ರವೇಶಿಸುವುದಿಲ್ಲ; ಗೃಹ ಸಚಿವ ಪರಮೇಶ್ವರ್

ಈ ವಿಷಯವನ್ನು ಯಾರೂ ರಾಜಕೀಯಗೊಳಿಸಬಾರದು, ಧಾರ್ಮಿಕ ಬಣ್ಣ ನೀಡಬಾರದು. ಇದು ಕಾನೂನು ಸಮಸ್ಯೆಯಾಗಿದ್ದು, ದೂರು ಸ್ವೀಕರಿಸುವುದು ಮತ್ತು ಎಫ್‌ಐಆರ್ ದಾಖಲಿಸುವುದು ಪೊಲೀಸರ ಕರ್ತವ್ಯ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮತ್ತೊಂದು ದೂರು ದಾಖಲು
ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಮತ್ತೊಂದು ದೂರು ದಾಖಲು

ಸಾಮಾಜಿಕ ಹೋರಾಟಗಾರ ಜಯಂತ್ ಎಂಬುವವರು ದೂರು ಸಲ್ಲಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿರುವ ಎಸ್ಐಟಿ ಠಾಣೆಗೆ ಆಗಮಿಸಿ 2010ರಲ್ಲಿ ನಡೆದಿದ್ದ ಮಹಿಳೆಯ ಕೊಲೆ ಪ್ರಕರಣ ಸಂಬಂಧ ದೂರು ನೀಡಿದ್ದಾರೆ.