SIT

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ ಮಾಡಿ ಆದೇಶ
ರಾಜ್ಯ

ಧರ್ಮಸ್ಥಳ ಪ್ರಕರಣ: ಎಸ್‌ಐಟಿಗೆ 20 ಪೊಲೀಸ್ ಅಧಿಕಾರಿಗಳ ನಿಯೋಜನೆ ಮಾಡಿ ಆದೇಶ

ಆಂತರಿಕ ಭದ್ರತಾ ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ ಮೊಹಾಂತಿ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.

ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣ: ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ SIT ತನಿಖೆ ನಡೆಯಲಿ; ಸಂಸದ ಬೊಮ್ಮಾಯಿ
ರಾಜಕೀಯ

ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣ: ಕಾಲಮಿತಿಯಲ್ಲಿ ಕಾನೂನು ಬದ್ಧವಾಗಿ SIT ತನಿಖೆ ನಡೆಯಲಿ; ಸಂಸದ ಬೊಮ್ಮಾಯಿ

ದೂರುದಾರರ ಮೇಲೆ ಒತ್ತಡ ಹೇರಿದವರು ಯಾರು ಎಂದು ಎಸ್‌ಐಟಿ ತನಿಖೆ ನಡೆಸಬೇಕು. ಧರ್ಮಸ್ಥಳದಲ್ಲಿ ಹಲವು ವರ್ಷಗಳಿಂದ ಕೆಲಸ ಮಾಡುತ್ತಿರುವ ಸ್ಥಳೀಯರು ಮತ್ತು ಪೊಲೀಸ್ ಸಿಬ್ಬಂದಿಗೆ ಅಲ್ಲಿನ ದೇವಾಲಯದ ಮಹತ್ವದ ಬಗ್ಗೆ ತಿಳಿದಿದೆ. ತನಿಖೆ ನಿಷ್ಪಕ್ಷಪಾತವಾಗಿರಬೇಕು.

ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣ: SIT ತನಿಖೆಯಲ್ಲಿ ಸೌಜನ್ಯ ಕೇಸ್ ಸೇರ್ಪಡೆಯಿಲ್ಲ; ರಾಜ್ಯ ಸರ್ಕಾರ ಸ್ಪಷ್ಟನೆ
ರಾಜ್ಯ

ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣ: SIT ತನಿಖೆಯಲ್ಲಿ ಸೌಜನ್ಯ ಕೇಸ್ ಸೇರ್ಪಡೆಯಿಲ್ಲ; ರಾಜ್ಯ ಸರ್ಕಾರ ಸ್ಪಷ್ಟನೆ

ಎಸ್ಐಟಿ ಸೌಜನ್ಯ ಪ್ರಕರಣವನ್ನು ತನಿಖೆ ನಡೆಸುವುದಿಲ್ಲ. ಇಲ್ಲಿ ಈಗ ದೂರು ನೀಡಿರುವ ಪ್ರಕರಣದ ಕುರಿತು ಮಾತ್ರ ತನಿಖೆಯಾಗುತ್ತದೆ. ಈ ಬಗ್ಗೆ ಎಸ್‌ಐಟಿ ರಚನೆ ವೇಳೆಯೇ ನಿಬಂಧನೆಗಳನ್ನೂ ತಿಳಿಸಿದ್ದೇವೆ.

Watch | ಧರ್ಮಸ್ಥಳ ಕೇಸ್ ತನಿಖೆಗೆ SIT ರಚನೆ; GBA ಅಡಿ 5 ನಗರ ಪಾಲಿಕೆ ರಚನೆ; GST ಮಾಡಿರೋದು ಕೇಂದ್ರ ಸರ್ಕಾರ- ನೊಟೀಸ್ ಬಗ್ಗೆ ಸಿಎಂ ಪ್ರತಿಕ್ರಿಯೆ
ವಿಡಿಯೋ

Watch | ಧರ್ಮಸ್ಥಳ ಕೇಸ್ ತನಿಖೆಗೆ SIT ರಚನೆ; GBA ಅಡಿ 5 ನಗರ ಪಾಲಿಕೆ ರಚನೆ; GST ಮಾಡಿರೋದು ಕೇಂದ್ರ ಸರ್ಕಾರ- ನೊಟೀಸ್ ಬಗ್ಗೆ ಸಿಎಂ ಪ್ರತಿಕ್ರಿಯೆ

ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಸಿದ್ದರಾಮಯ್ಯ ಆದೇಶ
ರಾಜ್ಯ

ಧರ್ಮಸ್ಥಳ ರಹಸ್ಯ ಅಂತ್ಯಕ್ರಿಯೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ: ತನಿಖೆಗೆ SIT ರಚಿಸಿ CM ಸಿದ್ದರಾಮಯ್ಯ ಆದೇಶ

ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ ನಡೆದ ಅಸಹಜ ಸಾವುಗಳ ಬಗ್ಗೆ ತನಿಖೆ ನಡೆಸುವಂತೆ ಭಾರೀ ಒತ್ತಡ ಬಂದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ 4 ಸದಸ್ಯರ ಐಪಿಎಸ್ ಅಧಿಕಾರಿಗಳ ಎಸ್‌ಐಟಿಯನ್ನು ರಚಿಸಿದೆ.

Dharmasthala Case: ಯಾರೋ ಹೇಳಿದರು ಅಂತ SIT ರಚನೆ ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ
ರಾಜ್ಯ

Dharmasthala Case: ಯಾರೋ ಹೇಳಿದರು ಅಂತ SIT ರಚನೆ ಸಾಧ್ಯವಿಲ್ಲ- ಸಿಎಂ ಸಿದ್ದರಾಮಯ್ಯ

ಯಾರೋ ಹೇಳಿದರೆಂದು SIT ರಚನೆ ಮಾಡಲು ಆಗುವುದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಅಗತ್ಯವಿದ್ದಲ್ಲಿ ಎಸ್. ಐ. ಟಿ ರಚನೆ ಮಾಡ್ತೀವಿ. ನಮಗೆ ಯಾರಿಂದಲೂ ಒತ್ತಡ ಬಂದಿಲ್ಲ ಎಂದಿದ್ದಾರೆ.

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಭದ್ರತೆ ಕೋರಿದ ಸಾಕ್ಷಿ ವ್ಯಕ್ತಿ; SIT ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ
ರಾಜ್ಯ

ಧರ್ಮಸ್ಥಳ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣ: ಭದ್ರತೆ ಕೋರಿದ ಸಾಕ್ಷಿ ವ್ಯಕ್ತಿ; SIT ರಚನೆಗೆ ನಿವೃತ್ತ ನ್ಯಾ.ಗೋಪಾಲಗೌಡ ಒತ್ತಾಯ

ತನಿಖಾಧಿಕಾರಿಗೆ ನೀಡಿದ ಹೇಳಿಕೆಯನ್ನು ಪೊಲೀಸರು ಸೋರಿಕೆ ಮಾಡಿದ್ದಾರೆ. ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ ತನ್ನ ಹೇಳಿಕೆ ಸೋರಿಕೆಯಾದ ಬಗ್ಗೆ ತಕ್ಷಣದ ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಕೋರಿದ್ದಾರೆ.

Dharmasthala case: ಸಿಎಂ ಭೇಟಿಯಾದ ವಕೀಲರ ನಿಯೋಗ, SIT ರಚಿಸುವಂತೆ ಆಗ್ರಹ
ರಾಜ್ಯ

Dharmasthala case: ಸಿಎಂ ಭೇಟಿಯಾದ ವಕೀಲರ ನಿಯೋಗ, SIT ರಚಿಸುವಂತೆ ಆಗ್ರಹ

ಅತ್ಯಂತ ಪ್ರಭಾವಿ, ರಾಜಕೀಯ ನಂಟು ಇರುವ ವ್ಯಕ್ತಿಗಳ ವಿರುದ್ಧ ಆರೋಪ ಎದುರಾಗಿದೆ. ಆದರೆ, ತನಿಖೆ ನಡೆಸುತ್ತಿರುವುದು ಸಬ್‌ ಇನ್‌ಸ್ಪೆಕ್ಟರ್‌ ದರ್ಜೆಯ ಅಧಿಕಾರಿ. ಆರೋಪಿಗಳು ತನಿಖೆಯನ್ನು ಪ್ರಭಾವಿಸುವ, ಸಾಕ್ಷ್ಯಗಳನ್ನು ನಾಶಪಡಿಸುವ ಅಪಾಯವಿದೆ.

Dharmasthala case: ತನಿಖೆಯನ್ನು ಎಸ್‌ಐಟಿಗೆ ನೀಡಿ; CM ಗೆ ರಾಜ್ಯ ಮಹಿಳಾ ಆಯೋಗ ಪತ್ರ
ರಾಜ್ಯ

Dharmasthala case: ತನಿಖೆಯನ್ನು ಎಸ್‌ಐಟಿಗೆ ನೀಡಿ; CM ಗೆ ರಾಜ್ಯ ಮಹಿಳಾ ಆಯೋಗ ಪತ್ರ

ಕಳೆದ 20 ವರ್ಷಗಳಿಂದ, ಹಲವಾರು ಜನರು, ಮಹಿಳೆಯರು ಮತ್ತು ವಿದ್ಯಾರ್ಥಿಗಳನ್ನು ಕ್ರೂರವಾಗಿ ಕೊಲ್ಲಲಾಗಿದೆ, ಲೈಂಗಿಕ ದೌರ್ಜನ್ಯ ಎಸಗಲಾಗಿದೆ.