SIT

BJP ಹಳೇ ಹಗರಣ ಮುನ್ನೆಲೆಗೆ: ಭಾಗ್ಯಲಕ್ಷ್ಮಿ ಯೋಜನೆ ಅಕ್ರಮವನ್ನು SIT ಗೆ ನೀಡಿ, ಸಿಎಂಗೆ ರಮೇಶ್ ಬಾಬು ಆಗ್ರಹ
ರಾಜಸ್ಥಾನದಿಂದ ಬಂದಿರುವ ಲೆಹರ್ ಸಿಂಗ್ ಅವರು ನಮ್ಮ ಕರ್ನಾಟಕದ ಹಿತ ಕಾಪಾಡುತ್ತಾರೋ ಅಥವಾ ರಾಜಸ್ಥಾನದ ಹಿತ ಕಾಪಾಡುತ್ತಾರೋ ನೋಡಬೇಕು.

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ: ಕ್ಯಾಮರಾ ಮೂಲಕ ವಿಚಾರಣೆ ನಡೆಸಲು ಹೈಕೋರ್ಟ್ ಗೆ SIT ಮನವಿ
ಆರೋಪ ಮಾಡಿರುವ ಮಹಿಳೆಯರ ಗುರುತನ್ನು ಗೌಪ್ಯವಾಗಿಡುವ ಉದ್ದೇಶದಿಂದ ವಿಡಿಯೋ ಮೂಲಕ ವಿಚಾರಣೆ ನಡೆಸುವಂತೆ ಎಸ್ ಐಟಿಯನ್ನು ಪ್ರತಿನಿಧಿಸುತ್ತಿರುವ ವಿಶೇಷ ಅಭಿಯೋಜಕರಾದ ರವಿವರ್ಮ ಕುಮಾರ್ ಹೈಕೋರ್ಟ್ ಗೆ ಮನವಿ ಮಾಡಿದ್ದಾರೆ.

ವಾಲ್ಮೀಕಿ ನಿಗಮ ಹಗರಣದ ದೋಷಾರೋಪ ಪಟ್ಟಿ ಸಲ್ಲಿಕೆ: ಚಾರ್ಜ್ಶೀಟ್ನಲ್ಲಿ ಮಾಜಿ ಸಚಿವ ನಾಗೇಂದ್ರ ಹೆಸರು ಇಲ್ಲ!
ಚಾರ್ಜ್ಶೀಟ್ನಲ್ಲಿ ಆಡಳಿತಾರೂಢ ಕಾಂಗ್ರೆಸ್ನ ಯಾವುದೇ ಮಾಜಿ ಸಚಿವರು ಅಥವಾ ಯಾವುದೇ ಶಾಸಕರ ಹೆಸರನ್ನು ಉಲ್ಲೇಖಿಸಿಲ್ಲ. ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ತನ್ನ ಡೆತ್ ನೋಟ್ನಲ್ಲಿ ತನ್ನ ಸಾವಿಗೆ ಸಚಿವರೊಬ್ಬರನ್ನು ಹೊಣೆಗಾರರನ್ನಾಗಿ ಮಾಡಿರುವುದನ್ನು ಮಾತ್ರ ಸೂಚಿಸಿದ್ದಾರೆ.

ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಸುಳಿವು ನೀಡಿದ ಸಿಎಂ; ಅತ್ಯಾಚಾರ ಸಂತ್ರಸ್ತೆ ವಿರುದ್ಧ ಪ್ರಕರಣ; HDKಗೆ ಗಣಿ ಸಂಕಷ್ಟದ ಭೀತಿ!

HDK ಗೆ ಸಂಕಷ್ಟ: ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯಪಾಲರಿಗೆ SIT ಪತ್ರ!
2007ರಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಎಚ್ ಡಿ ಕುಮಾರಸ್ವಾಮಿ ಅವರು ಗಣಿ ಮತ್ತು ಖನಿಜ ನಿಯಮಗಳನ್ನು ಉಲ್ಲಂಘಿಸಿ ಶ್ರೀ ಸಾಯಿ ವೆಂಕಟೇಶ್ವರ ಮಿನರಲ್ಸ್ ಕಂಪನಿಗೆ 550 ಎಕರೆ ವಿಸ್ತೀರ್ಣದ ಗಣಿ ಗುತ್ತಿಗೆ ಮಂಜೂರು ಮಾಡಿದ್ದಾರೆ.

Valmiki Corporation Scam: 3 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ SIT
ಎಸ್ಐಟಿ ತಂಡದಿಂದ ಕೋರ್ಟ್ಗೆ ಸುಮಾರು 3 ಸಾವಿರ ಪುಟಗಳ ಪ್ರಾಥಮಿಕ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು, 12 ಆರೋಪಿಗಳ ವಿರುದ್ಧ ಚಾರ್ಜ್ ಶೀಟ್ ಅನ್ನು ನಗರದ ಎಸಿಎಂಎಂ ಕೋರ್ಟ್ ಸಲ್ಲಿಸಲಾಗಿದೆ.

Electoral bonds scheme: SIT ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್..!
ವಿಚಾರಣೆ ವೇಳೆ ನ್ಯಾಯಪೀಠವು ಸಂವಿಧಾನದ 32ನೇ ಪರಿಚ್ಛೇದದ ಅಡಿಯಲ್ಲಿ ನಮ್ಮ ಅಧಿಕಾರ ವ್ಯಾಪ್ತಿಯನ್ನು ಚಲಾಯಿಸಲು ನಾವು ನಿರಾಕರಿಸುತ್ತೇವೆ ಎಂದು ಹೇಳಿತು.

Valmiki Corporation scam: ಆರೋಪಿಗಳಿಂದ 16 ಕೆಜಿ ಚಿನ್ನ, 2.5 ಕೋಟಿ ನಗದು ವಶ
ಸತ್ಯನಾರಾಯಣ ವರ್ಮಾ ಅವರ ಮನೆಯಲ್ಲಿ 15 ಕೆಜಿ ಚಿನ್ನ ಪತ್ತೆಯಾಗಿತ್ತು. ಅಪರಾಧದಿಂದ ಪಡೆದ ಹಣದಲ್ಲಿ ಅಲ್ಟ್ರಾ ಐಷಾರಾಮಿ ಲಂಬೋರ್ಗಿನಿ ಕಾರನ್ನು ಖರೀದಿಸಿರುವುದಾಗಿ ವರ್ಮಾ ತನಿಖೆ ಒಪ್ಪಿಕೊಂಡಿದ್ದಾರೆ ಎಂದು ಎಸ್ಐಟಿ ಉನ್ನತ ಮೂಲಗಳು ಶನಿವಾರ ತಿಳಿಸಿವೆ.

ವಾಲ್ಮೀಕಿ ನಿಗಮ ಹಗರಣ: ಪ್ರಮುಖ ಆರೋಪಿ ವರ್ಮಾ ಖರೀದಿಸಿದ್ದ 3.3 ಕೋಟಿ ರೂಪಾಯಿಯ ಲಂಬೋರ್ಗಿನಿ SIT ವಶಕ್ಕೆ
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ತನಿಖೆಗಾಗಿ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡ (SIT) ಹೈದರಾಬಾದ್ನಲ್ಲಿ ಪ್ರಕರಣದ ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಖರೀದಿಸಿದ್ದ 3.3 ಕೋಟಿ ರೂಪಾಯಿ ಮೌಲ್ಯದ ಲಂಬೋರ್ಗಿನಿ ಕಾರನ್ನು ವಶಪಡಿಸಿಕೊಂಡಿದೆ.

