SIT

ವಾಲ್ಮೀಕಿ ನಿಗಮ ಹಗರಣ: ಐದು ಗಂಟೆಗಳ ಕಾಲ SITಯಿಂದ ಮಾಜಿ ಸಚಿವ ನಾಗೇಂದ್ರ ತೀವ್ರ ವಿಚಾರಣೆ
ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರನ್ ಅವರು ಮೇ 26ರಂದು ಆತ್ಮಹತ್ಯೆ ಮಾಡಿಕೊಂಡಿದ್ದು ಈ ಪ್ರಕರಣದಲ್ಲಿ ನಾಗೇಂದ್ರ ಹೆಸರು ಕೇಳಿಬಂದಿದ್ದರಿಂದ ಜೂನ್ 6ರಂದು ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.

ಪ್ರಜ್ವಲ್ ಸೆಕ್ಸ್ ಹಗರಣ: SIT ತನಿಖೆ ಪೂರ್ಣಗೊಂಡ ಬಳಿಕ Exclusive news ಕೊಡ್ತೀನಿ- ದೇವರಾಜೇಗೌಡ
ಪ್ರಜ್ವಲ್ ರೇವಣ್ಣ ಸೆಕ್ಸ್ ಹಗರಣದ SIT ತನಿಖೆ ಪೂರ್ಣಗೊಂಡ ನಂತರ ವಿಶೇಷ ಸುದ್ದಿ ನೀಡುವುದಾಗಿ ಹೇಳಿದ್ದಾರೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಎಸ್ಐಟಿಯಿಂದ ಮತ್ತೆ 10 ಕೋಟಿ ರೂ. ಜಪ್ತಿ
ಹಗರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರೋಪಿಗಳಿಂದ 14 ಕೋಟಿ ನಗದು, ಬ್ಯಾಂಕ್ ನಲ್ಲಿ 10 ಕೋಟಿ ರು. ಹಾಗೂ 4 ಕೋಟಿ ಮೌಲ್ಯದ ಚಿನ್ನಾಭರಣ ಹಾಗೂ ವಾಹನಗಳು ಸೇರಿದಂತೆ ಒಟ್ಟು 28 ಕೋಟಿ ರು. ಅನ್ನು ಎಸ್ಐಟಿ ಜಪ್ತಿ ಮಾಡಿದೆ.

Prajwal Revanna Sexual Assault Case: ಶಾಸಕ ಎಚ್ ಡಿ ರೇವಣ್ಣ ಜಾಮೀನು, FIR ರದ್ದತಿ ಅರ್ಜಿ ವಿಚಾರಣೆ ಮುಂದೂಡಿಕೆ
ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ (Prajwal Revanna Case) ಸಂಬಂಧಿಸಿ ಕೆ.ಆರ್.ನಗರ ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಆರೋಪಿಯಾಗಿರುವ ಮಾಜಿ ಸಚಿವ ಎಚ್. ಡಿ. ರೇವಣ್ಣ ಅವರ ಜಾಮೀನು ರದ್ದು ಕೋರಿ ಎಸ್ಐಟಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.

ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಆಂತರಿಕ ವಿಶೇಷ ತನಿಖಾ ತಂಡ ರಚನೆ!
ರೇಣುಕಾಸ್ವಾಮಿ ಬರ್ಬರ ಹತ್ಯೆ ಪ್ರಕರಣದ ತನಿಖೆಗೆ ಬೆಂಗಳೂರು ಪೊಲೀಸರು ಆಂತರಿಕ ವಿಶೇಷ ತನಿಖಾ ತಂಡ (ಎಸ್ಐಟಿ)ವನ್ನು ರಚನೆ ಮಾಡಿದ್ದಾರೆ.

ಲೈಂಗಿಕ ಕಿರುಕುಳ ಹಗರಣ: ಪ್ರಜ್ವಲ್ ರೇವಣ್ಣ SIT ಕಸ್ಟಡಿ ಅಂತ್ಯ, ಇಂದು ಕೋರ್ಟ್ʼಗೆ ಹಾಜರು
ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಸೋಮವಾರಕ್ಕೆ ಅಂತ್ಯ ಆಗಲಿದ್ದು, ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.

ಲೈಂಗಿಕ ಕಿರುಕುಳ ಹಗರಣ: ಮತ್ತೊಮ್ಮೆ ಪ್ರಜ್ವಲ್ ರೇವಣ್ಣನನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ ಎಸ್ಐಟಿ
ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನಕ್ಕೊಳಗಾಗಿರುವ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಶನಿವಾರ ಮತ್ತೊಮ್ಮೆ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಪ್ರಜ್ವಲ್ ಸದ್ಯ ವಿಶೇಷ ತನಿಖಾ ತಂಡದ (ಎಸ್ಐಟಿ) ವಶದಲ್ಲಿದ್ದು, ಅತ್ಯಾಚಾರದ ಆರೋಪದ ಮೇಲೆ ದಾಖಲಾಗಿರುವ ಎರಡನೇ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ.

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ಮಾಜಿ ಕಾರು ಚಾಲಕ ಕಾರ್ತಿಕ್ ಗೌಡನನ್ನು ಬಂಧಿಸಿದ ಎಸ್ಐಟಿ
ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ ಮತ್ತು ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ತನಿಖೆಯನ್ನು ಚುರುಕುಗೊಳಿಸಿದೆ.

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಸ್ನೇಹಿತೆಗೂ SIT ನೋಟಿಸ್
ಪ್ರಜ್ವಲ್ ರೇವಣ್ಣ ಅವರ ಸ್ನೇಹಿತೆಯೊಬ್ಬರಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಶನಿವಾರ ನೋಟಿಸ್ ಜಾರಿ ಮಾಡಿದೆ.

