SIT

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಸ್ನೇಹಿತೆಗೂ SIT ನೋಟಿಸ್
ರಾಜ್ಯ

ಅಶ್ಲೀಲ ವಿಡಿಯೋ ಪ್ರಕರಣ: ಪ್ರಜ್ವಲ್ ರೇವಣ್ಣ ಸ್ನೇಹಿತೆಗೂ SIT ನೋಟಿಸ್

ಪ್ರಜ್ವಲ್ ರೇವಣ್ಣ ಅವರ ಸ್ನೇಹಿತೆಯೊಬ್ಬರಿಗೆ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ) ಶನಿವಾರ ನೋಟಿಸ್ ಜಾರಿ ಮಾಡಿದೆ.

ಗ್ಯಾರೆಂಟಿ ನಿಲ್ಲಿಸಲ್ಲ- ಜಿ.ಪರಮೇಶ್ವರ; ಚಿಟ್ ಫಂಡ್ ಅಧಿಕಾರಿ ಬರ್ಬರ ಹತ್ಯೆ!; ಕುಮಾರ್ ಬಂಗಾರಪ್ಪ ಮನೆಗೆ ಶಿವರಾಜ್ ಕುಮಾರ್ ಅಭಿಮಾನಿಗಳ ಮುತ್ತಿಗೆ!
ವಿಡಿಯೋ

ಗ್ಯಾರೆಂಟಿ ನಿಲ್ಲಿಸಲ್ಲ- ಜಿ.ಪರಮೇಶ್ವರ; ಚಿಟ್ ಫಂಡ್ ಅಧಿಕಾರಿ ಬರ್ಬರ ಹತ್ಯೆ!; ಕುಮಾರ್ ಬಂಗಾರಪ್ಪ ಮನೆಗೆ ಶಿವರಾಜ್ ಕುಮಾರ್ ಅಭಿಮಾನಿಗಳ ಮುತ್ತಿಗೆ!

ಹೊಳೆನರಸೀಪುರ ಮನೆಗೆ ಪ್ರಜ್ವಲ್ ರೇವಣ್ಣ ಕರೆದೊಯ್ದು 
SIT ಸ್ಥಳ ಪರಿಶೀಲನೆ
ರಾಜ್ಯ

ಹೊಳೆನರಸೀಪುರ ಮನೆಗೆ ಪ್ರಜ್ವಲ್ ರೇವಣ್ಣ ಕರೆದೊಯ್ದು SIT ಸ್ಥಳ ಪರಿಶೀಲನೆ

ಅಮಾನತುಗೊಂಡಿರುವ ಜೆಡಿಎಸ್ ಮುಖಂಡ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ ಶನಿವಾರ ಹೊಳೆನರಸೀಪುರದಲ್ಲಿರುವ ಅವರ ಮನೆಗೆ ಕರೆದೊಯ್ದು ಸ್ಥಳ ಪರಿಶೀಲನೆ ನಡೆಸಿದೆ.

ಪೆನ್ ಡ್ರೈವ್ ಲೀಕ್ ಮಾಡಿದ ಆರೋಪಿಗಳನ್ನೂ ವಿಚಾರಣೆಗೊಳಪಡಿಸಿ: SIT ಗೆ ಎಚ್‌ಡಿ ರೇವಣ್ಣ ಪರ ವಕೀಲ ಆಗ್ರಹ
ರಾಜ್ಯ

ಪೆನ್ ಡ್ರೈವ್ ಲೀಕ್ ಮಾಡಿದ ಆರೋಪಿಗಳನ್ನೂ ವಿಚಾರಣೆಗೊಳಪಡಿಸಿ: SIT ಗೆ ಎಚ್‌ಡಿ ರೇವಣ್ಣ ಪರ ವಕೀಲ ಆಗ್ರಹ

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚೆಗಷ್ಟೇ ನ್ಯಾಯಾಲಯ ಮೂವರು ಆರೋಪಿಗಳಿಗೆ ಜಾಮೀನು ತಿರಸ್ಕರಿಸಿದೆ. ಆದರೂ ಇವರನ್ನು ಬಂಧಿಸುವಲ್ಲಿ ಎಸ್‌ಐಟಿ ವಿಫಲವಾಗಿದೆ ಎಂದು ಹೇಳಿದರು.

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತರಿಬ್ಬರ ಬಂಧನ
ರಾಜ್ಯ

ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ನಾಗೇಂದ್ರ ಆಪ್ತರಿಬ್ಬರ ಬಂಧನ

ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣ ಸಂಬಂಧ ಮಾಜಿ ಸಚಿವ ಬಿ.ನಾಗೇಂದ್ರ ಅವರ ಇಬ್ಬರು ಆಪ್ತರನ್ನು ವಿಶೇಷ ತನಿಖಾ ದಳ (ಎಸ್‌ಐಟಿ) ಬಂಧಿಸಿದೆ.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಎಸ್ಐಟಿಯಿಂದ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ
ರಾಜ್ಯ

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಎಸ್ಐಟಿಯಿಂದ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ

ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣದ ತನಿಖೆಯನ್ನು ಚುರುಕುಗೊಳಿಸಿರುವ ಎಸ್​ಐಟಿ, ಫಸ್ಟ್ ಫೈನಾನ್ಸ್ ಸಹಕಾರಿ ಬ್ಯಾಂಕ್​ನಲ್ಲಿದ್ದ 45 ಕೋಟಿ ರೂ. ಜಪ್ತಿ ಮಾಡಿದೆ.

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸಿದ ವೈದ್ಯರು, ಇಂದು ಎಸ್​ಐಟಿ ಕಸ್ಟಡಿ ಅಂತ್ಯ
ರಾಜ್ಯ

ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣಗೆ ಪುರುಷತ್ವ ಪರೀಕ್ಷೆ ನಡೆಸಿದ ವೈದ್ಯರು, ಇಂದು ಎಸ್​ಐಟಿ ಕಸ್ಟಡಿ ಅಂತ್ಯ

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಿಶೇಷ ತನಿಖಾ ದಳ ಪುರುಷತ್ವ ಪರೀಕ್ಷೆಗೊಳಪಡಿಸಿದೆ.

ಲೈಂಗಿಕ ದೌರ್ಜನ್ಯ ಪ್ರಕರಣ: ವಿಚಾರಣೆ ವೇಳೆ ಬಾಯಿ ಬಿಡದ ಪ್ರಜ್ವಲ್, ಧ್ವನಿ ಮಾದರಿ ವಿಶ್ಲೇಷಣೆಗೆ ಎಸ್‌ಐಟಿ ಮುಂದು!
ರಾಜ್ಯ

ಲೈಂಗಿಕ ದೌರ್ಜನ್ಯ ಪ್ರಕರಣ: ವಿಚಾರಣೆ ವೇಳೆ ಬಾಯಿ ಬಿಡದ ಪ್ರಜ್ವಲ್, ಧ್ವನಿ ಮಾದರಿ ವಿಶ್ಲೇಷಣೆಗೆ ಎಸ್‌ಐಟಿ ಮುಂದು!

ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯಾಗಿರುವ 33 ವರ್ಷದ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರು ತಾವು ಏನೇ ಪ್ರಶ್ನೆಗಳನ್ನು ಕೇಳಿದರೂ ಅವುಗಳಿಗೆ ಯಾವುದೇ ಉತ್ತರ ನೀಡುತ್ತಿಲ್ಲ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ಅಧಿಕಾರಿಗಳು ತಿಳಿಸಿದ್ದಾರೆ.

ಮಹಿಳೆ ಅಪಹರಣ ಪ್ರಕರಣ: ವಿಚಾರಣೆಗೆ ಹಾಜರಾಗದೆ ಭವಾನಿ ರೇವಣ್ಣ ನಾಪತ್ತೆ; ವಿವಿಧೆಡೆ ಎಸ್‌ಐಟಿ ಶೋಧ
ರಾಜ್ಯ

ಮಹಿಳೆ ಅಪಹರಣ ಪ್ರಕರಣ: ವಿಚಾರಣೆಗೆ ಹಾಜರಾಗದೆ ಭವಾನಿ ರೇವಣ್ಣ ನಾಪತ್ತೆ; ವಿವಿಧೆಡೆ ಎಸ್‌ಐಟಿ ಶೋಧ

ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಅವರು ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿರುವ ಅವರ ನಿವಾಸದಲ್ಲಿ ವಿಚಾರಣೆಗೆ ಗೈರುಹಾಜರಾಗಿದ್ದು, ವಿಶೇಷ ತನಿಖಾ ತಂಡವು (ಎಸ್ಐಟಿ) ಕಳೆದ 24 ಗಂಟೆಗಳಲ್ಲಿ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದೆ ಎಂದು ಭಾನುವಾರ ಮೂಲಗಳು ತಿಳಿಸಿವೆ.