SIT

ಧರ್ಮಸ್ಥಳ 74 ಅಸಹಜ ಸಾವು: ಪ್ರತ್ಯೇಕ FIR ದಾಖಲಿಸುವಂತೆ ಹೈಕೋರ್ಟ್‌ಗೆ ಸೌಜನ್ಯ ತಾಯಿ ಮನವಿ
ರಾಜ್ಯ

ಸೌಜನ್ಯ ತಾಯಿ ಕುಸುಮಾವತಿ ಅವರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಧರ್ಮಸ್ಥಳದಲ್ಲಿ ಘಟಿಸಿರುವ 74 ಅಸಹಜ ಸಾವು ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತ್ಯೇಕ ಎಫ್‌ಐಆರ್ ದಾಖಲಿಸಬೇಕು ಮತ್ತು ಎಸ್‌ಐಟಿ ತನಿಖೆಗೆ ಸೂಚಿಸಬೇಕು ಎಂದು ಮನವಿ ಮಾಡಿದ್ದರು.

ಶಬರಿಮಲೆ 'ಚಿನ್ನ ಕಳ್ಳತನ' ಪ್ರಕರಣ: SIT ತನಿಖೆ, ಪ್ರಧಾನ ಅರ್ಚಕ ಬಂಧನ!
ದೇಶ

ಅಯ್ಯಪ್ಪ ಸ್ವಾಮಿ ದೇಗುಲದಲ್ಲಿ ಪ್ರಮುಖ ಹುದ್ದೆಯಲ್ಲಿದ್ದ ತಂತ್ರಿ ರಾಜೀವರು ಅವರನ್ನು ಬೆಳಿಗ್ಗೆ ಅಜ್ಞಾತ ಸ್ಥಳದಲ್ಲಿ ವಿಚಾರಣೆಗೊಳಪಡಿಸಲಾಯಿತು.

ಬಳ್ಳಾರಿ ಗುಂಡಿನ ದಾಳಿ ಪ್ರಕರಣವನ್ನು ಸಿಐಡಿ/ಎಸ್‌ಐಟಿಗೆ ವಹಿಸಲು ಚಿಂತನೆ: ಗೃಹ ಸಚಿವ ಜಿ ಪರಮೇಶ್ವರ

ಆರಂಭದಲ್ಲಿ ಯಾವುದೇ ಗದ್ದಲ ಇರಲಿಲ್ಲ. ಜನಾರ್ದನ ರೆಡ್ಡಿ ಬಳ್ಳಾರಿಗೆ ಬರುವವರೆಗೂ ಯಾವುದೇ ಗದ್ದಲ ಇರಲಿಲ್ಲ. ನಾವು ಅದನ್ನೂ ತನಿಖೆ ಮಾಡುತ್ತೇವೆ ಎಂದರು.

ಶಬರಿಮಲೆ ದೇಗುಲದಲ್ಲಿ 'ಚಿನ್ನ ಕಳ್ಳತನ': ಬಳ್ಳಾರಿಯ ರೊದ್ದಂ ಜ್ಯುವೆಲ್ಲರಿಯಿಂದ SIT ವಶಕ್ಕೆ ಪಡೆದ ಚಿನ್ನವೆಷ್ಟು ಗೊತ್ತಾ? ಕೋರ್ಟ್ ಗೆ ಮಾಹಿತಿ

ದೇವಸ್ಥಾನದಿಂದ ಕದ್ದ ಚಿನ್ನವನ್ನು ಇನ್ನೂ ಸಂಪೂರ್ಣವಾಗಿ ವಸೂಲಿ ಮಾಡಲು ತನಿಖಾ ತಂಡಕ್ಕೆ ಸಾಧ್ಯವಾಗಿಲ್ಲ ಎಂದು ಎಸ್‌ಐಟಿ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ಆಳಂದ ಮತಗಳ್ಳತನ ಪ್ರಕರಣ: SIT ಆರೋಪಪಟ್ಟಿ ಸತ್ಯಾಂಶಗಳಿಂದ ಕೂಡಿದೆ- ಡಿ.ಕೆ ಶಿವಕುಮಾರ್

ಈ ಪ್ರಕರಣದಲ್ಲಿ ಯಾವುದೇ ಮುಚ್ಚು ಮರೆಯಿಲ್ಲ. ಅಕ್ರಮ ನಡೆದಿರುವುದು ಸತ್ಯ. ಗಂಭೀರವಾದ ತನಿಖೆ ನಡೆಸಿ, ಆರೋಪಪಟ್ಟಿ ಸಲ್ಲಿಸಿದ್ದಾರೆ. ಈ ವಿಚಾರದ ಬಗ್ಗೆ ನಮ್ಮ ಶಾಸಕರು ಸದನದಲ್ಲಿ ದನಿ ಎತ್ತಲಿದ್ದಾರೆ.

ಭೂ ಸ್ವಾಧೀನ ಕೋರ್ಟ್ ಪ್ರಕರಣಗಳ ಕರ್ತವ್ಯ ಲೋಪ, ತನಿಖೆಗೆ SIT ರಚನೆ- ಡಿ.ಕೆ ಶಿವಕುಮಾರ್

ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಇತ್ತೀಚೆಗೆ ಕೃಷ್ಣ ಭಾಗ್ಯ ಜಲ ನಿಗಮದಲ್ಲಿ ಒಪ್ಪಿತ ಭೂಸ್ವಾಧೀನಕ್ಕೆ ಪರಿಹಾರದ ಮೊತ್ತ ಹೆಚ್ಚಿಸುವ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದರು.

Watch| ಡಿಕೆ ಶಿವಕುಮಾರ್ ಆಪ್ತರು ದಿಢೀರ್ ದೆಹಲಿಗೆ ಪ್ರಯಾಣ; ATM ವಾಹನ ದರೋಡೆ ಕೇಸ್: ತಿರುಪತಿಯಲ್ಲಿ ಇಬ್ಬರ ಬಂಧನ; ಧರ್ಮಸ್ಥಳ ಪ್ರಕರಣ: ಕೋರ್ಟ್ ಗೆ SIT ತನಿಖಾ ವರದಿ ಸಲ್ಲಿಕೆ; ಬೀದಿ ನಾಯಿಗಳ ದಾಳಿಯಿಂದ ಮೃತಪಟ್ಟವರಿಗೆ 5 ಲಕ್ಷ ರೂಪಾಯಿ ಪರಿಹಾರ
ವಿಡಿಯೋ

News headlines 20-11-2025| ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ 5 ವರ್ಷ ನಾನೇ ಸಿಎಂ-ಸಿದ್ದರಾಮಯ್ಯ; ಡಿಕೆ ಶಿವಕುಮಾರ್ ಆಪ್ತರು ದಿಢೀರ್ ದೆಹಲಿಗೆ ಪ್ರಯಾಣ; ATM ವಾಹನ ದರೋಡೆ ಕೇಸ್: ತಿರುಪತಿಯಲ್ಲಿ ಇಬ್ಬರ ಬಂಧನ; ಧರ್ಮಸ್ಥಳ ಪ್ರಕರಣ: ಕೋರ್ಟ್ ಗೆ SIT ತನಿಖಾ ವರದಿ ಸಲ್ಲಿಕೆ

ಧರ್ಮಸ್ಥಳ ಬುರುಡೆ ಕೇಸ್: ಕೋರ್ಟ್ ಗೆ SIT ತನಿಖಾ ವರದಿ ಸಲ್ಲಿಕೆ; 4 ಸಾವಿರ ಪುಟಗಳಲ್ಲಿ ಷಡ್ಯಂತ್ರ, ಸುಳ್ಳು ಸಾಕ್ಷ್ಯದ ಬಗ್ಗೆ ಸ್ಫೋಟಕ ಮಾಹಿತಿ ಬಹಿರಂಗ!

BNSS 215ರ ಅಡಿಯಲ್ಲಿ ಸುಳ್ಳು ಸಾಕ್ಷ್ಯದ ಕುರಿತ ಪ್ರಕರಣದ ತನಿಖಾ ವರದಿ ಇದಾಗಿದ್ದು, ಸುಮಾರು 4 ಸಾವಿರ ಪುಟಗಳನ್ನು ಹೊಂದಿದೆ.