SIT

ಗೌರಿ ಹತ್ಯೆ ಪ್ರಕರಣ: ಹತ್ಯೆ ಸಂಚು ಕುರಿತಂತೆ ಸನಾತನ ಸಂಸ್ಥೆಗೆ ಮಾಹಿತಿ ಇತ್ತು!
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ತನಿಖೆಯನ್ನು ಚುರುಕುಗೊಳಿಸಿರುವ ಎಸ್ಐಟಿ ಅಧಿಕಾರಿಗಳು ಹಲವಾರು ಸ್ಫೋಟಕ ಮಾಹಿತಿಗಳನ್ನು ಬಹಿರಂಗಪಡಿಸುತ್ತಿದ್ದಾರೆ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಹಂತಕರಿಗೆ ಬೈಕ್ ಮಾರಾಟ ಮಾಡಿದ್ದ ವ್ಯಕ್ತಿ ಬಂಧನ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂತಕರಿಗೆ ಬೈಕ್ ಮಾರಾಟ ಮಾಡಿದ್ದ ವ್ಯಕ್ತಿಯನ್ನು ಎಸ್ಐಟಿ ಪೊಲೀಸರು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ...

ಗೌರಿ ಲಂಕೇಶ್ ಹತ್ಯೆ ಪ್ರಕರಣ: ಎಸ್ಐಟಿ ತಂಡ ಕಿರುಕುಳ ನೀಡುತ್ತಿದೆ- ಭರತ್ ಕುರಣೆ ಕುಟುಂಬ ಆರೋಪ
ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆ ಜೊತೆಗೆ ಸಂಪರ್ಕ ಹೊಂದಿದ್ದ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ಆರೋಪಿ ಭರತ್ ಕುರಣೆ ಕುಟುಂಬಸ್ಥರು ಎಸ್ಐಟಿ ಅಧಿಕಾರಿಗಳು...

ಗೌರಿ ಹತ್ಯೆ ಪ್ರಕರಣ: ಹತ್ಯೆಗೆ ಬಳಸಲಾಗಿದ್ದ ಬೈಕ್ ಪತ್ತೆ ಹಚ್ಚಿದ ಎಸ್ಐಟಿ
ಹಿರಿಯ ಪತ್ರಕರ್ತೆ ಗೌರಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆಗೆ ಹಂತಕರು ಬಳಸಿದ್ದ ಬೈಕ್ ಮಹಾರಾಷ್ಟ್ರ ರಾಜ್ಯದಲ್ಲಿ ಪತ್ತೆ ಹಚ್ಚಲಾಗಿದೆ...

ಗೌರಿ ಲಂಕೇಶ್, ನರೇಂದ್ರ ದಾಬೋಲ್ಕರ್ ಹತ್ಯೆಗೂ ನಂಟು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ
ದೇಶದಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಹಾಗೂ ಮೂಢನಂಬಿಕೆ ವಿರೋಧಿ ಹೋರಾಟಗಾರ ಮಹಾರಾಷ್ಟ್ರದ ನರೇಂದ್ರ ದಾಭೋಲ್ಕರ್ ಹತ್ಯೆಗೂ ನಂಟುಗಳಿರುವ ಸ್ಫೋಟಕ ಮಾಹಿತಿ...

ಗೌರಿ ಲಂಕೇಶ್ ಹತ್ಯೆ ಪ್ರಕರಣ; 13ನೇ ಆರೋಪಿ ಪೊಲೀಸರ ವಶಕ್ಕೆ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ 13ನೇ ಆರೋಪಿಯನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯ ವಿಶೇಷ ತನಿಖಾ ದಳದ ವಶಕ್ಕೆ ಒಪ್ಪಿಸಿದೆ...

ಗೌರಿ ಲಂಕೇಶ್ ಪ್ರಕರಣ: ಬೆಳಗಾವಿ ಹೋಟೆಲ್ ಉದ್ಯಮಿ ಅರೆಸ್ಟ್!
ಪತ್ರಕರ್ತೆ ಗೌರಿ ಲಂಕೇಶ್ ಅವರ ಕೊಲೆ ತನಿಖೆ ನಡೆಸುತ್ತಿರುವ ವಿಶೇಷ ತನಿಕಾ ತಂಡ ಬೆಳಗಾವಿಯಲ್ಲಿ ಇನ್ನೋರ್ವ ಹಿಂದೂ ಪರ ಕಾರ್ಯಕರ್ತ ಭರತ್ ಕುರ್ವೆಯನ್ನು ಬಂಧಿಸಿದೆ

ತನಿಖಾ ಪ್ರಗತಿಯೇ ಇಲ್ಲ; ದಾಬೋಲ್ಕರ್, ಪನ್ಸಾರೆ ಕೊಲೆ ಪ್ರಕರಣ ಸಂಬಂಧ ಸಿಬಿಐ, ಎಸ್ ಐಟಿಗೆ 'ಹೈ' ತರಾಟೆ
ಖ್ಯಾತ ವಿಚಾರವಾದಿಗಳಾದ ನರೇಂದ್ರ ದಾಬೋಲ್ಕರ್ ಮತ್ತು ಗೋವಿಂದ್ ಪನ್ಸಾರೆ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೇ ಹೈಕೋರ್ಟ್ ಸಿಬಿಐ ಮತ್ತು ಎಸ್ ಐಟಿಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿದೆ.

ಗೌರಿ ಲಂಕೇಶ್ ಹತ್ಯೆ ಪ್ರಕರಣ; ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದ ಆರೋಪಿ ಎಸ್ಐಟಿ ವಶಕ್ಕೆ
ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಾಧಾರಗಳನ್ನು ನಾಶಪಡಿಸಿದ್ದ ಆರೋಪಿಯೊಬ್ಬನನ್ನು ವಿಶೇಷ ತನಿಖಾ ದಳ (ಎಸ್ಐಟಿ) ಅಧಿಕಾರಿಗಳು ಮಂಗಳವಾರ ವಶಕ್ಕೆ ಪಡೆದುಕೊಂಡಿದ್ದಾರೆ...

