SIT

1984 ರ ಸಿಖ್ ವಿರೋಧಿ ದಂಗೆಯ ಪ್ರಕರಣದ ಬಗ್ಗೆ ಕೇಂದ್ರದ ಎಸ್ ಐ ಟಿಯಿಂದ ಮರು ತನಿಖೆ
ಕೇಂದ್ರ ಸರ್ಕಾರದ ವಿಶೇಷ ತನಿಖಾ ತಂಡ(ಎಸ್ ಐಟಿ) 1984 ರ ಸಿಖ್ ದಂಗೆ ಪ್ರಕರಣಕ್ಕೆ ಸಂಬಂಧಿಸಿದ 75 ಪ್ರಕರಣಗಳನ್ನು ಮರುತನಿಖೆ ನಡೆಸಲಿದೆ.

ವಿವಿಐಪಿ ಕಾಪ್ಟರ್ ಹಗರಣ, ವಿಜಯ್ ಮಲ್ಯ ಕೇಸ್ ತನಿಖೆಗೆ ಎಸ್ಐಟಿ ರಚಿಸಿದ ಸಿಬಿಐ
ವಿವಿಐಪಿ ಹೆಲಿಕಾಪ್ಟರ್ ಹಗರಣ ಹಾಗೂ ಸಾಲದ ದೊರೆ ವಿಜಯ್ ಮಲ್ಯ ಅವರ ವಂಚನೆ ಪ್ರಕರಣ ಸೇರಿದಂತೆ ಕೆಲವು ಹೈಪ್ರೊಪೈಲ್ ಪ್ರಕರಣಗಳ ತನಿಖೆಗಾಗಿ ಸಿಬಿಐ....

ಭಾಸ್ಕರ್ ರಾವ್ ವಿರುದ್ಧ ಕಾನೂನು ಕ್ರಮಕ್ಕೆ ಅನುಮತಿ ಕೋರಿದ ಎಸ್ಐಟಿ
ಲೋಕಾಯುಕ್ತದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಿವೃತ್ತ ಲೋಕಾಯುಕ್ತ ನ್ಯಾಯಾಮೂರ್ತಿ...

ಪಠಾಣ್ ಕೋಟ್ ದಾಳಿ: 6 ಅಪರಿಚಿತರ ವಿರುದ್ಧ ಎಫ್ಐಆರ್ ದಾಖಲು
ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ 6 ಅಪರಿಚಿತರ ವಿರುದ್ಧ ಪಾಕಿಸ್ತಾನ ಉಗ್ರ ನಿಗ್ರಹ ಎಫ್ಐಆರ್ ದಾಖಲಿಸಿಕೊಂಡಿರುವುದಾಗಿ ಶುಕ್ರವಾರ ತಿಳಿದುಬಂದಿದೆ...

ಅಕ್ರಮ ಗಣಿಗಾರಿಕೆ ಎಸ್‍ಐಟಿಯಿಂದ ಚಾರ್ಜ್‍ಶೀಟ್
ಅಕ್ರಮ ಗಣಿಗಾರಿಕೆ ಸಂಬಂಧಿಸಿದಂತೆ ಲೋಕಾಯುಕ್ತ ವರದಿಯನ್ವಯ ವಿಶೇಷ ತನಿಖಾ ದಳ (ಎಸ್‍ಐಟಿ) ಲೋಕಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಸಿದೆ...

ಡಿಡಿಸಿಎ ಪ್ರಕರಣದ ತನಿಖೆಗೆ ವಿಶೇಷ ತಂಡ ರಚನೆ ಅಗತ್ಯ: ಗೋಪಾಲ್ ಸುಬ್ರಮಣಿಯಂ
ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಸಂಸ್ಥೆ (ಡಿಡಿಸಿಎ)ಯ ಹಗರಣವನ್ನು ತನಿಖೆ ನಡೆಸಲು ವಿಶೇಷ ತನಿಖಾ ತಂಡ ರಚನೆಯ ಅಗತ್ಯವಿದೆ ಎಂದು ಮಾಜಿ ಸಾಲಿಸಿಟರ್ ಜನರಲ್ ಗೋಪಾಲ್ ಸುಬ್ರಮಣಿಯಂ ಅವರು ಮಂಗಳವಾರ ಹೇಳಿದ್ದಾರೆ...

ಲೋಕಾ ಲಂಚ ಪ್ರಕರಣ: ಎಸ್‌ಐಟಿಯಿಂದ 5ನೇ ಚಾರ್ಜ್‌ಶೀಟ್ ಸಲ್ಲಿಕೆ
ಲೋಕಾಯುಕ್ತ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಬುಧವಾರ 5ನೇ ಚಾರ್ಜ್‌ಶೀಟ್ ಸಲ್ಲಿಸಿದೆ.

ತುಮಕೂರಿನಲ್ಲಿ ಅಕ್ರಮ ಗಣಿಗಾರಿಕೆ, ಒತ್ತುವರಿ ಆರೋಪ
ಅಕ್ರಮ ಗಣಿಗಾರಿಕೆ ಆರೋಪದ ಹಿನ್ನೆಲೆಯಲ್ಲಿ ಮಾತಾ ಮಿನರಲ್ಸ್ ಗಣಿ ಕಂಪನಿ ಪಾಲುದಾರ ಬಿಬಿಎಂಪಿ ಮಾಜಿ ಉಪ ಮೇಯರ್ ಪುಟ್ಟರಾಜು ಮನೆ ಮೇಲೆ ....

ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ನವಂಬರ್ 23ರವರಗೆ ಎಸ್‌ಐಟಿ ವಶಕ್ಕೆ
ಅಕ್ರಮ ಅದಿರು ಸಾಗಾಟ ಪ್ರಕರಣ ಸಂಬಂಧ ಮತ್ತೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಯನ್ನು ಮೂರು ದಿನಗಳ ಕಾಲ...

