ರಾಜಕೀಯಪ್ರಸ್ತುತ ರಾಜಕೀಯ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ: ಸೀತಾರಾಮ್ ಯಚೂರಿ ಕಳವಳ
ಪ್ರಸ್ತುತ ರಾಷ್ಟ್ರ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿವೆ. ಇಲ್ಲಿ ಹಣ ಮುಖ್ಯ ಪಾತ್ರ ವಹಿಸುತ್ತಿರುವುದು ಆತಂಕಕಾರಿಯಾಗಿದೆ ಎಂದು ಬಿಜೆಪಿಯ ಆಪರೇಷನ್ ರಾಜಕಾರಣದ...