Sitaram Yechury

ಲಾಲ್ ಸಲಾಮ್ ಕಾಮ್ರೇಡ್! ನಿಜವಾದ ಮಾರ್ಕ್ಸ್ವಾದಿ ನಾಯಕ ಸೀತಾರಾಂ ಯೆಚೂರಿ ಸ್ಮರಣೆ

ಸೀತಾರಾಂ ಯಚೂರಿ ನಿಧನ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ಗಣ್ಯರಿಂದ ಸಂತಾಪ
ಯೆಚೂರಿ ಎಡಪಕ್ಷಗಳ ಪ್ರಮುಖ ಬೆಳಕಾಗಿದ್ದರು. ಬೇರೆ ಬೇರೆ ರಾಜಕೀಯ ಪಕ್ಷಗಳೊಂದಿಗೂ ಸಂಪರ್ಕ ಸಾಧಿಸುವ ಸಾಮರ್ಥ್ಯಕ್ಕೆ ಹೆಸರುವಾಸಿಯಾಗಿದ್ದರು. ಪರಿಣಾಮಕಾರಿ ಸಂಸದೀಯ ಪಟುವಾಗಿಯೂ ಗುರುತಿಸಿಕೊಂಡರು

ಸಾವಿನಲ್ಲೂ ಸಾರ್ಥಕತೆ ಮೆರೆದ ಸೀತಾರಾಂ ಯೆಚೂರಿ, ಏಮ್ಸ್ ಆಸ್ಪತ್ರೆಗೆ ದೇಹ ದಾನ!
ಸೀತಾರಾಮ್ ಯೆಚೂರಿ ಅವರ ಇಚ್ಚೆಯಂತೆ ಅವರ ಕುಟುಂಬವು ದೇಹವನ್ನು ಬೋಧನೆ ಮತ್ತು ಸಂಶೋಧನಾ ಉದ್ದೇಶಗಳಿಗಾಗಿ ನವದೆಹಲಿಯ ಏಮ್ಸ್ ಆಸ್ಪತ್ರೆಗೆ ದಾನ ಮಾಡಿದೆ.

CPI ಹಿರಿಯ ನಾಯಕ ಸೀತಾರಾಂ ಯೆಚೂರಿ ಆರೋಗ್ಯ ಗಂಭೀರ; ವೆಂಟಿಲೇಟರ್ ಅಳವಡಿಕೆ!
72 ವರ್ಷದ ಯೆಚೂರಿ ಅವರನ್ನು ಆಗಸ್ಟ್ 19 ರಂದು ನ್ಯುಮೋನಿಯಾ ತರಹದ ಎದೆ ಸೋಂಕಿನ ಚಿಕಿತ್ಸೆಗಾಗಿ ಏಮ್ಸ್ಗೆ ದಾಖಲಿಸಲಾಗಿತ್ತು. ಅವರು ವೆಂಟಿಲೇಟರ್ ನಲ್ಲಿದ್ದು, ವೈದ್ಯರ ತಂಡ ನಿಗಾ ವಹಿಸಿದೆ.

ಶರದ್ ಪವಾರ್ ಭೇಟಿ ಮಾಡಿದ ಮಮತಾ; ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಲು ಎನ್ ಸಿಪಿ ಮುಖ್ಯಸ್ಥ ನಕಾರ
ಮುಂದಿನ ತಿಂಗಳು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ಸಂಬಂಧಿಸಿದಂತೆ ಪ್ರತಿಪಕ್ಷಗಳ ಚಟುವಟಿಕೆ ತೀವ್ರಗೊಂಡಿದ್ದು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಎಡರಂಗದ ನಾಯಕರು ಮಂಗಳವಾರ...

ಎಲ್ಡಿಎಫ್ ಮರಳಿ ಅಧಿಕಾರಕ್ಕೆ: ಕೇರಳದ ಜನರಿಗೆ ಧನ್ಯವಾದ ಹೇಳಿದ ಸೀತಾರಾಮ್ ಯೆಚೂರಿ
ಸಿಪಿಐ (ಎಂ) ನೇತೃತ್ವದ ಎಲ್ಡಿಎಫ್ ಕೇರಳದಲ್ಲಿ ಮತ್ತೆ ಅಧಿಕಾರಕ್ಕೆ ಬರಲಿದ್ದು, ಪಕ್ಷದ ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ ತಮ್ಮ ವಿಡಿಯೋ ಸಂದೇಶದ ಮೂಲಕ ರಾಜ್ಯದ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಅಲ್ಲದೆ ಜನರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ಎಡಪಕ್ಷಗಳು ಹೋರಾಟವನ್ನು ಮುಂದುವರೆಸಲಿವೆ ಎಂದು ಪ್ರತಿಜ್ಞೆ ಮಾಡಿದ್ದಾರೆ.

ಕೋವಿಡ್ ಸೋಂಕಿಗೆ ಮತ್ತಷ್ಟು ಬಲಿ: ಸಿಪಿಎಂ ನಾಯಕ ಸೀತಾರಾಮ್ ಯೆಚೂರಿ ಪುತ್ರ ಮತ್ತು ದೆಹಲಿ ಮಾಜಿ ಸಚಿವ ನಿಧನ
ದೇಶದಲ್ಲಿ ಕೊರೋನಾ ವೈರಸ್ ಸೋಂಕು ತಾಂಡವವಾಡುತ್ತಿದೆ, ಅದರಲ್ಲೂ ದೆಹಲಿ, ಮುಂಬೈ, ಬೆಂಗಳೂರಿನಂತಹ ಮಹಾನಗರಗಳಲ್ಲಿ ಸೋಂಕಿನ ತೀವ್ರತೆ ದಟ್ಟವಾಗಿದೆ. ಕೊರೋನಾ ಎರಡನೇ ಅಲೆ ದೇಶದಲ್ಲಿ ಎದ್ದ ಮೇಲೆ ಹಲವರು ಸೋಂಕಿಗೆ ತುತ್ತಾಗಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.ಅವರಲ್ಲಿ ಗಣ್ಯರು ಕೂಡ ಸೇರಿದ್ದಾರೆ.

ದೆಹಲಿ ಗಲಭೆ: ಹೆಚ್ಚುವರಿ ಚಾರ್ಜ್ ಶೀಟ್ ನಲ್ಲಿ ಯೆಚೂರಿ, ಯೋಗೇಂದ್ರ ಯಾದವ್, ಜಯತಿ ಘೋಷ್ ಅಪೂರ್ವಾನಂದ ಹೆಸರು
ಸಿಎಎ ವಿರೋಧಿಸಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿರುವ ದೆಹಲಿ ಪೊಲೀಸರು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಸೀತಾರಾಮ್ ಯೆಚೂರಿ....

2ನೇ ಭಾಷಣದಲ್ಲೂ ಅಗತ್ಯ ನೆರವಿನ ಕ್ರಮ, ಪರಿಹಾರ ಪ್ರಕಟಿಸದಿರುವುದರಿಂದ ನಿರಾಶೆ: ಪ್ರಧಾನಿಗೆ ಯೆಚೂರಿ ಬಹಿರಂಗ ಪತ್ರ
ಪ್ರಧಾನಿ ಮೋದಿ ತಮ್ಮ 2ನೇ ಭಾಷಣದಲ್ಲೂ ಕೊರೋನಾ ವೈರಸ್ ಕುರಿತಂತೆ ಸಾರ್ವಜನಿಕರಿಗೆ ಅಗತ್ಯ ನೆರವಿನ ಕ್ರಮ, ಪರಿಹಾರ ಪ್ರಕಟಿಸದಿರುವುದರಿಂದ ನಿರಾಶೆಯಾಗಿದೆ ಎಂದು ಸಿಪಿಐಎಂ ಪಾಲಿಟ್ ಬ್ಯುರೋ ಸದಸ್ಯ ಸೀತಾರಾಂ ಯೆಚೂರಿ ಹೇಳಿದ್ದಾರೆ.

