ರಾಜ್ಯವಾರದೊಳಗೆ ಕೆಂಪೇಗೌಡ ಲೇಔಟ್ ನಿವೇಶನ ಹಂಚಿಕೆ- ಡಾ. ಜಿ. ಪರಮೇಶ್ವರ್
ಒಂದು ವಾರದೊಳಗೆ ನಾಡಪ್ರಭು ಕೆಂಪೇಗೌಡ ಬಡಾವಣೆಯ ಎರಡನೇ ಹಂತದ 5 ಸಾವಿರ ನಿವೇಶನಗಳನ್ನು ಹಂಚಿಕೆ ಪ್ರಕ್ರಿಯೆಯನ್ನು ಬೆಂಗಳೂರು ಅಭಿವೃದ್ದಿ ಪ್ರಾಧಿಕಾರ ಕೈಗೆತ್ತಿಕೊಳ್ಳಲಿದೆ ಎಂದು ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.