ರಾಜ್ಯಮುಡಾ ಸೈಟ್ ವಾಪಸ್: ಸಿಎಂ ಪತ್ನಿ ಪಾರ್ವತಿ ಭಾವುಕ ಪತ್ರ; ಮಹತ್ವದ ನಿರ್ಧಾರಕ್ಕೂ ಮುನ್ನ ನಡೆದದ್ದೇನು?
ಸೋಮವಾರ ತೀವ್ರ ರಾಜಕೀಯ ಬೆಳವಣಿಗೆಗಳು ನಡೆದಿದ್ದವು. ಸಿಎಂ ಸಿದ್ದರಾಮಯ್ಯ ಮತ್ತವರ ಪತ್ನಿ ಹಾಗೂ ಇತರರ ವಿರುದ್ಧ ಜಾರಿ ನಿರ್ದೇಶನಾಲಯವು ಪ್ರಕರಣದ ಮಾಹಿತಿ ವರದಿ (ECIR) ದಾಖಲಿಸಿದ ನಂತರ ಸೋಮವಾರ ಸಂಜೆ ಕಾನೂನು ತಜ್ಞರು ಮತ್ತು ಇಬ್ಬರು ಸಚಿವರನ್ನು ಭೇಟಿ ಮಾಡಿದರು.