sites

ಭೂಮಿ ಕಳೆದುಕೊಂಡವರಿಗೆ ನಿವೇಶನ ಹಂಚಿಕೆ ಸುಪ್ರೀಂ ಕೋರ್ಟ್ ತೀರ್ಪಿಗೆ ವಿರುದ್ಧ; ನಿಜವಾದ ಫಲಾನುಭವಿಗಳು ಯಾರು?: CMಗೆ ದೇವೇಗೌಡ ಪತ್ರ!
ಸಾರ್ವಜನಿಕರ ಕಣ್ಣಿಗೆ ಮಣ್ಣೆರಚಿ ಕಾನೂನಿನ ಆಡಳಿತವನ್ನು ಉಲ್ಲಂಘಿಸಬಹುದು ಎಂದು ನಿಮ್ಮ ಸಚಿವ ಸಂಪುಟ ಭಾವಿಸಿರುವ ರೀತಿ ಆಘಾತಕಾರಿಯಾಗಿದೆ. ನಿವೇಶನಗಳನ್ನು ನಿರ್ಮಿಸಲು ಸರ್ಕಾರವೇ ಅನುಮತಿ ನಿರಾಕರಿಸುತ್ತಿರುವಾಗ, ಸಂಪುಟವು ನಿವೇಶನ ಹಂಚಿಕೆಗೆ ಅನುಮೋದನೆ ನೀಡಿದೆ ಎಂದು ಹೇಳುವುದರ ಅರ್ಥವೇನು.

Muda ಮತ್ತೊಂದು ಹಗರಣ ಬಯಲಿಗೆ: ಒಂದೇ ದಿನ ನೂರಾರು ನಿವೇಶನ ಖಾತೆ; ಮಾಜಿ ಅಧ್ಯಕ್ಷ ವಿರುದ್ಧ ಗಂಭೀರ ಆರೋಪ
ಮೈಸೂರು ಜ್ಞಾನ ಗಂಗಾ ಗೃಹ ನಿರ್ಮಾಣ ಸಹಕಾರ ಸಂಘದಿಂದ ಕೇರ್ಗಳ್ಳಿ, ನಗರ್ತಳ್ಳಿ ಮತ್ತು ಬಲ್ಲಹಳ್ಳಿ ಗ್ರಾಮದ ಒಟ್ಟು 252 ಎಕರೆ 10 ಗುಂಟೆ ಪ್ರದೇಶದಲ್ಲಿ ಬಡವಾಣೆ ನಿರ್ಮಾಣ ಮಾಡಲಾಗಿದೆ.

ನ್ಯಾಯಾಂಗ ತನಿಖೆ ಆರಂಭವಾಗಿದೆ ಎಂದರೆ ಸೈಟ್ ವಾಪಸ್ ಕೊಟ್ಟಂತೆ: ಯತೀಂದ್ರ ಸಿದ್ದರಾಮಯ್ಯ
ನ್ಯಾಯಾಂಗ ತನಿಖೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಸೈಟ್ ನಮ್ಮ ಮಾಲೀಕತ್ವದಲ್ಲಿ ಇರುವುದಿಲ್ಲ ಅದರಲ್ಲಿ ಕ್ಲೀನ್ ಚಿಟ್ ಬಂದರೆ ಮಾತ್ರ ನಮ್ಮದಾಗುತ್ತದೆ. ಅಕ್ರಮವಾಗಿದ್ದರೆ ಸೈಟ್ ಗಳನ್ನು ವಾಪಸ್ ತೆಗೆದುಕೊಳ್ಳಿ ಎಂದು ಸವಾಲು ಹಾಕಿದ್ದಾರೆ.

MUDA ಗೆ ಟಿ.ಜೆ ಅಬ್ರಹಾಂ ಭೇಟಿ: ಸಿಎಂ ಪತ್ನಿಗೆ ನೀಡಿರುವ ನಿವೇಶನ ವಾಪಸ್ ಪಡೆಯುವಂತೆ ಆಯುಕ್ತರಿಗೆ ಮನವಿ
ಟ್ರೋಲ್ ಪೇಜ್‌ಗಳಲ್ಲಿ ನನ್ನನ್ನು ನಿಂದಿಸಲಾಗುತ್ತಿದೆ. ನನ್ನನ್ನು ಗುರಿಯಾಗಿಸಿಕೊಂಡು ಸಿದ್ದರಾಮಯ್ಯ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂಬುದು ಇದರಿಂದ ತಿಳಿಯುತ್ತದೆ.

ಕಾರಂತ ಲೇ ಔಟ್ ನಿವೇಶನ ಆಕಾಂಕ್ಷಿಗಳಿಗೆ ಕೊನೆಗೂ ಸಿಹಿಸುದ್ದಿ: ಫಲಾನುಭವಿಗಳಿಗೆ ಡಿಸೆಂಬರ್ ನಿಂದ ಸೈಟ್ ಹಂಚಲು ಆದೇಶ
ಡಾ. ಕೆ.ಶಿವರಾಮ ಕಾರಂತ ಬಡಾವಣೆಯಲ್ಲಿ ನಿವೇಶನ ಹಂಚಿಕೆ ಡಿಸೆಂಬರ್ ಮೊದಲ ವಾರದಲ್ಲಿ ಆರಂಭವಾಗಲಿದೆ ಎಂದು ಸುಪ್ರೀಂ ಕೋರ್ಟ್ ನೇಮಿತ ನ್ಯಾಯಮೂರ್ತಿ ಎ.ವಿ.ಚಂದ್ರಶೇಖರ್ ಸಮಿತಿ (JCC) ರಚನೆಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಸದಸ್ಯರಲ್ಲೊಬ್ಬರಾದ ಜಯಕರ್ ಜೆರೋಮ್ ತಿಳಿಸಿದ್ದಾರೆ.

ಬಡವರು ನಿವೇಶನ ಖರೀದಿಸಲು ನಿಯಮಗಳ ಸರಳಗೊಳಿಸಲಾಗುತ್ತದೆ: ಸಿಎಂ ಬೊಮ್ಮಾಯಿ
ಜನರಿಗೆ ಕೈಗೆಟಕುವ ದರದಲ್ಲಿ ನಿವೇಶನಗಳ ಖರೀದಿಸಲು ಅನುಕೂಲವಾಗುವಂತೆ ಕಾನೂನುಗಳನ್ನು ಸರಳಗೊಳಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ನಿವೇಶನಗಳ ಬೆಲೆ ಗಗನಕ್ಕೆ: ಸೈಟ್ ಮಾರಾಟ ಮಾಡಿದವರಿಂದ ಜಕ್ಕೂರಿನ ಖಾದಿ ಲೇಔಟ್ ಸೈಟ್ ಗಳಿಗೆ ಬೀಗ!
ಸರ್ಕಾರಿ ಫ್ಲೈಯಿಂಗ್ ತರಬೇತಿ ಶಾಲೆಯ ಹಿಂಭಾಗದ ಜಕ್ಕೂರಿನಲ್ಲಿ 150 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಹನ್ನೊಂದು ಎಕರೆ ಭೂಮಿ ಭಾರೀ ವಿವಾದಕ್ಕೆ ಕಾರಣವಾಗಿದೆ.

10 ಸಾವಿರ ನಿವೇಶನಗಳನ್ನು ಹರಾಜು ಹಾಕಿ 15 ಸಾವಿರ ಕೋಟಿ ರೂ. ಆದಾಯ ಸಂಗ್ರಹಕ್ಕೆ ಬಿಡಿಎ ಮುಂದು!
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ (BDA) ಸಮಗ್ರ ಭೂ ಲೆಕ್ಕಪರಿಶೋಧನೆಯು(Audit) ಈಗ ಹರಾಜು ಮಾಡಲು ಯೋಜಿಸಿರುವ ಹಳೆಯ ಲೇಔಟ್‌ಗಳಲ್ಲಿ ಸುಮಾರು 10 ಸಾವಿರ ನಿವೇಶನಗಳನ್ನು ಪತ್ತೆಹಚ್ಚಲು ಸಹಾಯ ಮಾಡಿದೆ.

ಕೊನೆಗೂ ಒಲಿದ 'ಅರ್ಕಾವತಿ' ಭೂತಾಯಿ: ಭೂಮಿ ಸಮೀಕ್ಷೆ ಮಾಡಿದ ಬಿಡಿಎ, 700 ನಿವೇಶನ ಹಂಚಿಕೆಗೆ ಸಿದ್ದ
ಅರ್ಕಾವತಿ ಲೇ ಔಟ್ ನ ಭೂಮಿಯ ಸಮೀಕ್ಷೆ ಮಾಡಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಇದೇ ಮೊದಲ ಬಾರಿಗೆ ನಿವೇಶನಗಳ ವಿವರಗಳನ್ನು ಬಹಿರಂಗಪಡಿಸಿದ್ದು ಹಂಚಿಕೆದಾರರಿಗೆ ನೀಡಲು ಸಿದ್ದವಾಗಿದೆ. ಕಳೆದ ಮಂಗಳವಾರ ಬಿಡಿಎಯ ವೆಬ್ ಸೈಟ್ ನಲ್ಲಿ ಅರ್ಕಾವತಿ ಲೇ ಔಟ್ ನ ಸೈಟ್ ಗಳ ವಿವರಗಳನ್ನು ಬಹಿರಂಗಪಡಿಸಲಾಗಿದೆ.

