ದೇಶಈ ವರ್ಷ ದುರ್ಗಾ ಪೂಜೆಯಿಲ್ಲ ಎಂದು ನಾನು ಹೇಳಿದ್ದರೆ ಸಾಬೀತುಪಡಿಸಿ, 100 ಬಾರಿ ಬಸ್ಕಿ ಹೊಡೆಯುತ್ತೇನೆ:ಮಮತಾ ಬ್ಯಾನರ್ಜಿ
ಈ ವರ್ಷ ಪಶ್ಚಿಮ ಬಂಗಾಳದಲ್ಲಿ ನವರಾತ್ರಿಯ ದುರ್ಗಾ ಪೂಜೆ ಇಲ್ಲ ಎಂದು ಸರ್ಕಾರ ತೀರ್ಮಾನಿಸಿದೆ ಎಂಬ ಸುಳ್ಳುಸುದ್ದಿ ಸಾಕಷ್ಟು ಹರಿದಾಡುತ್ತಿದೆ. ನಾನು ಹೀಗೆ ಹೇಳಿದ್ದೇನೆ ಎಂದು ಯಾರಾದರೂ ಸಾಬೀತುಪಡಿಸಿದರೆ ಜನರ ಮುಂದೆ 100 ಬಾರಿ ಬಸ್ಕಿ ಹೊಡೆಯುತ್ತೇನೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.