ದೇಶಹೈಕೋರ್ಟ್ ನ್ಯಾಯಾಧೀಶರ ವಿರುದ್ಧ ದೂರುಗಳ ವಿಚಾರಣೆಗೆ ಅವಕಾಶ ನೀಡಿದ್ದ ಲೋಕ್ ಪಾಲ್ ಆದೇಶ: ಸುಪ್ರೀಂ ಕೋರ್ಟ್ ತಡೆ
ಜನವರಿ 27 ರಂದು ಲೋಕಪಾಲ್ ಹೊರಡಿಸಿದ್ದ ಆದೇಶಕ್ಕೆ ಆರಂಭಿಸಿದ್ದ ಸ್ವಯಂಪ್ರೇರಿತ ವಿಚಾರಣೆಯಲ್ಲಿ ಪ್ರತಿಕ್ರಿಯೆ ನೀಡುವಂತೆ ನ್ಯಾಯಮೂರ್ತಿ ಬಿ ಆರ್ ಗವಾಯಿ ನೇತೃತ್ವದ ವಿಶೇಷ ಪೀಠವು ಕೇಂದ್ರ ಸರ್ಕಾರ ಮತ್ತು ಇತರ ಸಂಬಂಧಪಟ್ಟವರಿಗೆ ನೊಟೀಸ್ ಜಾರಿ ಮಾಡಿದೆ.