ದೇಶಸುಶಾಂತ್ ಸಿಂಗ್ ರಜಪೂತ್ ಸಾವು: ಸಿಬಿಐನಿಂದ ಸಿದ್ಧಾರ್ಥ್ ಪಠಾನಿ, ನೀರಜ್ ವಿಚಾರಣೆ
ಬಾಲಿವುಡ್ ನಟ ಸುಶಾಂತ್ ಸಿಂಗ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ವಿಚಾರಣೆಯನ್ನೆದುರಿಸಲು ಅವರ ಜೊತೆ ವಾಸಿಸುತ್ತಿದ್ದ ಸುದ್ಧಾರ್ಥ್ ಪಿತಾನಿ ಮತ್ತು ಅಡುಗೆ ಕೆಲಸಗಾರ ನೀರಜ್ ಸಿಂಗ್ ಡಿಆರ್ ಡಿಒ ಗೆಸ್ಟ್ ಹೌಸ್ ಬಳಿ ಭಾನುವಾರ ಬೆಳಗ್ಗೆ ಆಗಮಿಸಿದರು.