Sivakasi

ತಮಿಳುನಾಡು: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಆರು ಮಂದಿ ಸಾವು, ಐವರಿಗೆ ಗಾಯ
ಮಾಹಿತಿ ಪಡೆದ ಕೂಡಲೇ ಅಗ್ನಿಶಾಮಕ ಮತ್ತು ರಕ್ಷಣಾ ಸೇವಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದರು.

ಶಿವಕಾಶಿಯಲ್ಲಿ ಭೀಕರ ದುರಂತ: ಪಟಾಕಿ ಕಾರ್ಖಾನೆ ಸ್ಫೋಟದಲ್ಲಿ 8 ಮಂದಿ ಸುಟ್ಟು ಕರಕಲು
ತಮಿಳುನಾಡಿನ ಶಿವಕಾಶಿ ಬಳಿಯ ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಎಂಟು ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಈ ಅಪಘಾತದಲ್ಲಿ ಕನಿಷ್ಠ 12 ಮಂದಿಗೆ ಸುಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಎಸ್ ಟಿ: ಉತ್ಪಾದನೆ ಸ್ಥಗಿತಗೊಳಿಸುವುದಾಗಿ ಶಿವಕಾಶಿ ಪಟಾಕಿ ಕಾರ್ಖಾನೆಗಳ ಎಚ್ಚರಿಕೆ!
ಕೇಂದ್ರ ಸರ್ಕಾರದ ಬಹು ನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಜಿಎಸ್ ಟಿಯನ್ನು ಜಾರಿಗೊಳಿಸಲು ಕ್ಷಣಗಣನೆ ಆರಂಭವಾಗಿರುವಂತೆಯೇ ಅತ್ತ ತಮಿಳುನಾಡಿನ ಶಿವಕಾಶಿ ಪಟಾಕಿ ವರ್ತಕರು ಮಾತ್ರ ಕಾಯ್ದೆಗೆ ಭಾರಿ ವಿರೋಧ ವ್ಯಕ್ತಪಡಿಸಿದ್ದಾರೆ.

