ರಾಜ್ಯತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಜಯಂತಿ: ಕನ್ನಡದಲ್ಲೇ ಸಂದೇಶ ಪ್ರಕಟಿಸಿ ನಮನ ಸಲ್ಲಿಸಿದ ಪ್ರಧಾನಿ ಮೋದಿ
ನಿಸ್ವಾರ್ಥ ಸೇವೆಯು ಸಮಾಜವನ್ನು ಹೇಗೆ ಪರಿವರ್ತಿಸುತ್ತದೆ ಎಂಬುದನ್ನು ಶಿವಕುಮಾರ ಸ್ವಾಮೀಜಿಗಳು ತೋರಿಸಿದ್ದಾರೆ. ನಾನಾ ಕ್ಷೇತ್ರಗಳಲ್ಲಿ ಅವರ ಅಸಾಧಾರಣ ಪ್ರಯತ್ನಗಳು ಪೀಳಿಗೆಗಳಿಗೆ ಸ್ಫೂರ್ತಿ ನೀಡುತ್ತಲೇ ಇವೆ.