ರಾಜ್ಯಮಾಜಿ ಸಂಸದ ಶಿವರಾಮೇಗೌಡ ಮನೆ ಮೇಲೆ ಮೊಟ್ಟೆ ದಾಳಿ: ಪೊಲೀಸರಿಂದ ಭದ್ರತೆ
ಪ್ರಜ್ವಲ್ ರೇವಣ್ಣ ಲೈಂಗಿಕ ಹಗರಣಕ್ಕೆ ಸಂಬಂಧಿಸಿ ಆಡಿಯೋ ಒಂದರಲ್ಲಿ ಮಾಜಿ ಪ್ರಧಾನಿ ದೇವೇಗೌಡರನ್ನು ಅವಾಚ್ಯವಾಗಿ ನಿಂದಿಸಿದ್ದಾರೆಂಬ ಆಡಿಯೋ ವೈರಲ್ ಆದ ಬೆನ್ನಲ್ಲೇ ಮಾಜಿ ಸಂಸದ ಎಲ್.ಆರ್ ಶಿವರಾಮೇಗೌಡ ಅವರು ಮನೆ ಮೇಲೆ ಮೊಟ್ಟೆ ದಾಳಿಗೆ ಯತ್ನ ನಡೆಸಲಾಗಿದೆ.