Six arrested

ಬೆಂಗಳೂರು: ಕೇರಳ-ತಮಿಳುನಾಡು ವಿದ್ಯಾರ್ಥಿಗಳ ನಡುವೆ ಘರ್ಷಣೆ, ದರೋಡೆ; ಆರು ಜನರ ಬಂಧನ!
ಕೋಣನಕುಂಟೆ ಪೊಲೀಸ್ ವ್ಯಾಪ್ತಿಯಲ್ಲಿರುವ ಪವಮನ ನಗರದಲ್ಲಿರುವ ಬಾಡಿಗೆ ಮನೆಯಲ್ಲಿ ಈ ಘಟನೆ ಏಪ್ರಿಲ್ 16 ರಂದು ನಡೆದಿತ್ತು.

ವಿಜಯಪುರದಲ್ಲಿ ಥಾರ್ಗೆ ಟ್ರಕ್ ಡಿಕ್ಕಿ ಹೊಡೆಸಿ ಹತ್ಯೆ: ಸಿನಿಮಾ ಸ್ಟೈಲ್ ಕೊಲೆ ಕೇಸ್ ಭೇದಿಸಿದ ಪೊಲೀಸರು; ಆರು ಜನರ ಬಂಧನ
ಏಪ್ರಿಲ್ 14 ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಗುಗದಡ್ಡಿ ಗ್ರಾಮದ ನಿವಾಸಿ ರಾಜು ಬಾಪು ಖರಿ ಅವರು ತಮ್ಮ ಜೀಪಿನಲ್ಲಿ ವಿಜಯಪುರ ನಗರದ ಕಡೆಗೆ ಹೋಗುತ್ತಿದ್ದಾಗ ಟಿಪ್ಪರ್ ಡಿಕ್ಕಿ ಹೊಡೆಸಲಾಗಿತ್ತು.

ಬೆಳಗಾವಿ: ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ ಆರು ಜನರ ಬಂಧನ
ಪ್ರತಿಭಟನೆಯಿಂದಾಗಿ ಹೆದ್ದಾರಿಯಲ್ಲಿ ಸಂಚಾರಕ್ಕೆ ಸ್ವಲ್ಪ ಸಮಯ ಅಡ್ಡಿಯಾಗಿತ್ತು. ಹೀಗಾಗಿ ಒಂದು ಗುಂಪು ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ 12 ಪೊಲೀಸ್ ಸಿಬ್ಬಂದಿಗೆ ಗಾಯಗಳಾಗಿವೆ.

ಹೊಸಪೇಟೆ: ಇನ್ಸೂರೆನ್ಸ್ ಹಣಕ್ಕಾಗಿ ಕೊಲೆ ಮಾಡಿ ಅಪಘಾತ ಎಂದು ಬಿಂಬಿಸಿದ ಆರು ಜನರ ಗ್ಯಾಂಗ್ ಬಂಧನ!
ಕೊಲೆಯಾದ ವ್ಯಕ್ತಿಯನ್ನು ವಿಜಯನಗರ ಜಿಲ್ಲೆಯ ಹೊಸಪೇಟೆಯ ಕೌಲ್‌ಪೇಟೆ ನಿವಾಸಿ ಗಂಗಾಧರ್ (34) ಎಂದು ಗುರುತಿಸಲಾಗಿದೆ.

ಬೆಂಗಳೂರು: BMTC ಬಸ್ ನಲ್ಲಿ ಮೊಬೈಲ್ ದೋಚುತ್ತಿದ್ದ ಆರು ಖದೀಮರ ಬಂಧನ
ಆರೋಪಿಗಳನ್ನು ಆಂಧ್ರ ಪ್ರದೇಶದ ನಾಗನೂರಿ ಕುಮಾರ್ (20), ಸಾಗರ್ ಸಣ್ಣಕ್ಕಿ (32), ಶಿವಕುಮಾರ್ (30), ಗುಡ್ಡು ಸಾಬ್ (36), ಹಾಲಪ್ಪ (29) ಮತ್ತು ಶಿವಶಂಕರ್ (20) ಎಂದು ಗುರುತಿಸಲಾಗಿದೆ.

ಚೆನ್ನೈ: ಹಲ್ಲೆ, ಚಿತ್ರಹಿಂಸೆಯಿಂದ ಮನೆಗೆಲಸದ ಅಪ್ರಾಪ್ತ ಬಾಲಕಿ ಸಾವು; ಆರು ಮಂದಿ ಬಂಧನ
ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಅಪಾರ್ಟ್‌ಮೆಂಟ್‌ಗೆ ತೆರಳಿ ಪರಿಶೀಲನೆ ನಡೆಸಿದಾಗ ಸ್ನಾನದ ಕೊಠಡಿಯಲ್ಲಿ ಶವ ಪತ್ತೆಯಾಗಿತ್ತು.

ಮಂಗಳೂರು: ಈದ್ ಹಬ್ಬದಂದು ಮಸೀದಿ ಮೇಲೆ ಕಲ್ಲು ತೂರಾಟ; ಆರು ಮಂದಿ ಬಂಧನ
ಹಿಂದೂ ಮತ್ತು ಮುಸ್ಲಿಂ ಸಮುದಾಯಗಳಲ್ಲಿ ಅಶಾಂತಿಯನ್ನು ಉಂಟುಮಾಡುವ ಉದ್ದೇಶದಿಂದ ಕಲ್ಲು ತೂರಾಟ ನಡೆಸಿದ್ದು, ಘಟನೆಯಲ್ಲಿ ಕಿಟಕಿಯ ಗಾಜುಗಳಿಗೆ ಹಾನಿಯಾಗಿದೆ.

ಲೈಂಗಿಕ ದೌರ್ಜನ್ಯ ವಿಡಿಯೋ ಬ್ಲಾಕ್ ಮೇಲ್, ಸುಲಿಗೆ ಪ್ರಕರಣ: ಆರು ಮಂದಿ ಬಂಧನ
ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ಪೊಲೀಸರು, ನಗರದ 39 ವರ್ಷದ ಖಾಸಗಿ ಸಂಸ್ಥೆ ಉದ್ಯೋಗಿಯಿಂದ 3 ಲಕ್ಷ ರೂ. ಸುಲಿಗೆ ಮಾಡಿದ ಪ್ರಕರಣದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಜನರನ್ನು ಬಂಧಿಸಿದ್ದಾರೆ.

ಮಂಗಳೂರಿನ ಸುರತ್ಕಲ್ ಬಳಿ ಫಾಜಿಲ್ ಹತ್ಯೆ ಪ್ರಕರಣ: ಆರು ಆರೋಪಿಗಳ ಬಂಧನ
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಬೆಳ್ಳಾರೆಯಲ್ಲಿ ಹಿಂದೂ ಯುವ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಬೆನ್ನಲ್ಲೇ ಮಂಗಳೂರು ಹೊರವಲಯ ಸುರತ್ಕಲ್ ನಲ್ಲಿ ಮೊಹಮ್ಮದ್ ಫಾಜಿಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

