ಪಾಕಿಸ್ತಾನದ ಮಧ್ಯಂತರ ಪ್ರಧಾನಿ ಚುನಾವಣೆಗೆ ಆ.1 ರಂದು ಚುನಾವಣೆ ನಡೆಯಲಿದ್ದು, 6 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಪಾಕಿಸ್ತಾನದ ಸಂಸತ್ ನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.