ಕರ್ನಾಟಕದಲ್ಲಿ ಕೋವಿಡ್ ನಿರ್ವಹಣೆ ಮಾಡುತ್ತಿರುವ ಅಧಿಕಾರಿಗಳು ವಿವಿಧ ಪ್ರಕಾರಗಳ ಕೊರೋನಾ ವೈರಾಣು ಇರುವುದನ್ನು ಅಲ್ಲಗಳೆಯುತ್ತಿದ್ದರೂ ಬೆಂಗಳೂರಿನಲ್ಲಿ ನಡೆದ ಅಧ್ಯಯನವೊಂದು ಇದಕ್ಕೆ ತದ್ವಿರುದ್ಧವಾದ ವರದಿಯನ್ನು ನೀಡಿದೆ.