Six cops suspended

'ಡ್ರೈ' ಬಿಹಾರದಲ್ಲಿ ಮದ್ಯ ಮಾರಾಟ ಮಾಡಿದ SHO ಸೇರಿ ಆರು ಪೊಲೀಸರ ಅಮಾನತು
ಬಿಹಾರದ ಬಕ್ಸರ್ ಜಿಲ್ಲೆಯಲ್ಲಿ ಪೊಲೀಸ್ ಠಾಣೆಯಲ್ಲಿ ವಶಪಡಿಸಿಕೊಂಡ ಮದ್ಯವನ್ನು ಮಾರಾಟ ಮಾಡಿದ ಆರೋಪದ ಮೇಲೆ ಠಾಣಾಧಿಕಾರಿ(ಎಸ್ಎಚ್ಒ) ಸೇರಿದಂತೆ ಆರು ಪೊಲೀಸರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.

ಆಗ್ರಾ ಪೊಲೀಸ್ ಠಾಣೆಯಲ್ಲಿ 25 ಲಕ್ಷ ರೂಪಾಯಿ ಕಳ್ಳತನ: ಆರು ಪೊಲೀಸರ ಅಮಾನತು
ಜಗದೀಶಪುರ ಪೊಲೀಸ್ ಠಾಣೆಯಲ್ಲಿದ್ದ 25 ಲಕ್ಷ ರೂಪಾಯಿ ನಗದು ಕಳ್ಳತನವಾದ ನಂತರ ಆರು ಪೊಲೀಸ್ ಸಿಬ್ಬಂದಿಯನ್ನು ಭಾನುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

