ರಾಜ್ಯರಾಜ್ಯದ ಮಹಿಳಾ ಉದ್ಯೋಗಿಗಳಿಗೆ ವಾರ್ಷಿಕವಾಗಿ ಆರು ದಿನಗಳ ವೇತನ ಸಹಿತ ಮುಟ್ಟಿನ ರಜೆ!
ಡಾ ಸಪ್ನಾ ಮುಖರ್ಜಿ ನೇತೃತ್ವದ ತಂಡವನ್ನು ರಚಿಸಲಾಗಿದೆ, ಅದು ಸರ್ಕಾರಕ್ಕೆ ವರದಿಯನ್ನು ಸಲ್ಲಿಸಲಿದೆ. ಈ ಸಂಬಂಧ ಎಲ್ಲ ಇಲಾಖೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಅನುಮೋದನೆಗಾಗಿ ನ್ನು ಶಾಸಕಾಂಗದ ಮುಂದೆ ಇಡಲಾಗುವುದು ಎಂದು ಕಾರ್ಮಿಕ ಕಾರ್ಯದರ್ಶಿ ಮೊಹಮ್ಮದ್ ಮೊಹ್ಸಿನ್ TNIE ಗೆ ತಿಳಿಸಿದರು.