ದೇಶ500 ರು. ಗೆ ಗ್ಯಾಸ್ ಸಿಲಿಂಡರ್; ಅತ್ತೆಗೆ 4 ಸಾವಿರ, ಸೊಸೆಗೆ ಎರಡೂವರೆ ಸಾವಿರ: ಆರು ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್
ಕರ್ನಾಟಕ ವಿಧಾಸಭಾ ಚುನಾವಣೆಯಲ್ಲಿ ಐದು ಗ್ಯಾರಂಟಿಗಳ ಮೂಲಕ ಗೆಲವು ಸಾಧಿಸಿ ಬಿಜೆಪಿ ನೇತೃತ್ವದ ಸರ್ಕಾರಕ್ಕೆ ಮುಖಭಂಗ ಮಾಡಿದ ಕಾಂಗ್ರೆಸ್ ಈಗ ಅದೇ ತಂತ್ರವನ್ನು ತೆಲಂಗಾಣ ವಿಧಾನಸಭಾ ಚುನಾವಣೆಯಲ್ಲೂ ಪ್ರಯೋಗಿಸುತ್ತಿದೆ.