Six killed

ಗುಜರಾತ್‌: ನಿಂತಿದ್ದ ಟ್ರಕ್‌ಗೆ ವ್ಯಾನ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ಆರು ಮಂದಿ ಸಾವು
ದೇಶ

ಗುಜರಾತ್‌: ನಿಂತಿದ್ದ ಟ್ರಕ್‌ಗೆ ವ್ಯಾನ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಮಕ್ಕಳು ಸೇರಿ ಆರು ಮಂದಿ ಸಾವು

ಪ್ಯಾಸೆಂಜರ್ ವ್ಯಾನ್ ಮಗ್ನಾಡ್ ಗ್ರಾಮದ ಬಳಿ ರಸ್ತೆಯ ಎಡ ಲೇನ್‌ನಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ.

ಡೆಹ್ರಾಡೂನ್: ಟ್ರಕ್ ಗೆ ಕಾರು ಡಿಕ್ಕಿ, ಆರು ಮಂದಿ ದುರ್ಮರಣ, ಒಬ್ಬರಿಗೆ ಗಂಭೀರ ಗಾಯ!
ದೇಶ

ಡೆಹ್ರಾಡೂನ್: ಟ್ರಕ್ ಗೆ ಕಾರು ಡಿಕ್ಕಿ, ಆರು ಮಂದಿ ದುರ್ಮರಣ, ಒಬ್ಬರಿಗೆ ಗಂಭೀರ ಗಾಯ!

ಮೃತರಲ್ಲಿ ಮೂವರು ಹುಡುಗರು ಮತ್ತು ಮೂವರು ಹುಡುಗಿಯರು ಸೇರಿದ್ದಾರೆ. ಅವರೆಲ್ಲರೂ ಇಪ್ಪತ್ತರ ಹರೆಯದವರು ಎನ್ನಲಾಗಿದೆ.

ಮಡಿಕೇರಿ: ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಭೀಕರ ಅಪಘಾತ; ಆರು ಮಂದಿ ದುರ್ಮರಣ
ರಾಜ್ಯ

ಮಡಿಕೇರಿ: ಕೆಎಸ್ಆರ್ ಟಿಸಿ ಬಸ್ ಕಾರು ನಡುವೆ ಭೀಕರ ಅಪಘಾತ; ಆರು ಮಂದಿ ದುರ್ಮರಣ

ಮಂಗಳೂರು-ಮಡಿಕೇರಿ ಹೆದ್ದಾರಿಯ ಸಂಪಾಜೆ ಪೆಟ್ರೋಲ್‌ ಪಂಪ್‌ ಬಳಿ ಕೆಎಸ್ಆರ್ ಟಿಸಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ.

ಮನೆಗೆ ನುಗ್ಗಿದ ಬಂದೂಕುಧಾರಿಗಳಿಂದ ಶೂಟೌಟ್: 6 ತಿಂಗಳ ಮಗು ಸೇರಿದಂತೆ ಆರು ಜನರ ಹತ್ಯೆ
ವಿದೇಶ

ಮನೆಗೆ ನುಗ್ಗಿದ ಬಂದೂಕುಧಾರಿಗಳಿಂದ ಶೂಟೌಟ್: 6 ತಿಂಗಳ ಮಗು ಸೇರಿದಂತೆ ಆರು ಜನರ ಹತ್ಯೆ

ತುಲಾರೆ ಕೌಂಟಿಯ ಮನೆಯೊಂದಕ್ಕೆ ನುಗ್ಗಿದ ಇಬ್ಬರು ಬಂದೂಕುಧಾರಿಗಳು, 17 ವರ್ಷದ ತಾಯಿ ಮತ್ತು ಅವರ 6 ತಿಂಗಳ ಮಗು ಸೇರಿದಂತೆ ಮನೆಯಲ್ಲಿದ್ದ ಆರು ಜನರನ್ನು ಗುಂಡಿಕ್ಕಿ ಕೊಂದಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಆರು ಮಂದಿ ಬಲಿ, 20 ಕ್ಕೂ ಹೆಚ್ಚು ಜನರಿಗೆ ಗಾಯ: ಪ್ರಧಾನಿ ಮೋದಿ ಸಂತಾಪ
ದೇಶ

ರಾಜಸ್ತಾನದಲ್ಲಿ ಭೀಕರ ರಸ್ತೆ ಅಪಘಾತಕ್ಕೆ ಆರು ಮಂದಿ ಬಲಿ, 20 ಕ್ಕೂ ಹೆಚ್ಚು ಜನರಿಗೆ ಗಾಯ: ಪ್ರಧಾನಿ ಮೋದಿ ಸಂತಾಪ

ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಸಾವನ್ನಪ್ಪಿದ್ದು, 20 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ತೆಲಂಗಾಣ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಆರು ಮಂದಿ ದುರ್ಮರಣ, ಹಲವರು ಗಂಭೀರ
ದೇಶ

ತೆಲಂಗಾಣ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರು ಮಕ್ಕಳು ಸೇರಿ ಆರು ಮಂದಿ ದುರ್ಮರಣ, ಹಲವರು ಗಂಭೀರ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ದುರ್ಮರಣ ಹೊಂದಿರುವ ಘಟನೆ ತೆಲಂಗಾಣದ ಕಾಮರೆಡ್ಡಿ ಜಿಲ್ಲೆಯಲ್ಲಿ ಶನಿವಾರ ಮಧ್ಯಾಹ್ನ ನಡೆದಿದೆ. 

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: 6 ಜನ ಸಾವು
ರಾಜ್ಯ

ಚಿಕ್ಕಬಳ್ಳಾಪುರದಲ್ಲಿ ಭೀಕರ ರಸ್ತೆ ಅಪಘಾತ: 6 ಜನ ಸಾವು

ಲಾರಿ ಹಾಗೂ ಜೀಪ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಜನ ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಅಲವಾಟ ಗೇಟ್ ಬಳಿ ಭಾನುವಾರ ನಡೆದಿದೆ.

ತಮಿಳುನಾಡಿನಲ್ಲಿ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಸಾವು
ದೇಶ

ತಮಿಳುನಾಡಿನಲ್ಲಿ ಭೀಕರ ಅಪಘಾತ: ಐವರು ವಿದ್ಯಾರ್ಥಿಗಳು ಸೇರಿ ಆರು ಮಂದಿ ಸಾವು

ತಮಿಳುನಾಡಿನ ತಿರುಪುರ ಸಮೀಪದ ಅವಿನಾಶಿ ಬಳಿ ಗುರುವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಐವರು ಪ್ಯಾರಾ ಮೆಡಿಕಲ್ ವಿದ್ಯಾರ್ಥಿಗಳು ಸೇರಿದಂತೆ ಆರು ಮಂದಿ ಮೃತಪಟ್ಟಿದ್ದಾರೆ.

ಗುಂಟೂರು: ಆಟೋರಿಕ್ಷಾಗೆ ಟ್ರಕ್‌ ಡಿಕ್ಕಿ, ಆರು ಮಂದಿ ಸಾವು
ದೇಶ

ಗುಂಟೂರು: ಆಟೋರಿಕ್ಷಾಗೆ ಟ್ರಕ್‌ ಡಿಕ್ಕಿ, ಆರು ಮಂದಿ ಸಾವು

ಆಂಧ್ರ ಪ್ರದೇಶದ ಗುಂಟೂರು ಜಿಲ್ಲೆಯ ಫಿರಂಗಿಪುರಂ ಮಂಡಲದ ರೆಪುಡಿ ಗ್ರಾಮದಲ್ಲಿ ಪ್ರಯಾಣಿಕ ಆಟೋರಿಕ್ಷಾ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 11 ತಿಂಗಳ ಮಗು ಸೇರಿದಂತೆ ಆರು ಮಂದಿ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.