ದೇಶಮಧ್ಯ ಪ್ರದೇಶದಲ್ಲಿ ಲಾರಿ ಪಲ್ಟಿಯಾಗಿ ಆರು ವಲಸೆ ಕಾರ್ಮಿಕರು ಸಾವು
ವಲಸೆ ಕಾರ್ಮಿಕರು ಪ್ರಯಾಣಿಸುತ್ತಿದ್ದ ಲಾರಿ ಪಲ್ಟಿಯಾಗಿ ನಾಲ್ವರು ಮಹಿಳೆಯರು ಹಾಗೂ ಇಬ್ಬರು ಪುರುಷರು ಸೇರಿದಂತೆ ಆರು ಕಾರ್ಮಿಕರು ಮೃತಪಟ್ಟಿರುವ ಘಟನೆ ಮಧ್ಯ ಪ್ರದೇಶದ ಸಾಗರ್ ಜಿಲ್ಲೆಯ ಬಂಡಾ ಪಟ್ಣಣ ಸಮೀಪ ನಡೆದಿದೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.