ರಾಜ್ಯಶರಣಾದ ನಕ್ಸಲರ ಶಸ್ತ್ರಾಸ್ತ್ರಗಳ ಬಗ್ಗೆ ಪೊಲೀಸರಿಗೆ ಗೊತ್ತಿದೆ, ಮಹಜರಿಗೆ ಒಳಪಡಿಸಿ ವಶಕ್ಕೆ ತೆಗೆದುಕೊಳ್ತಾರೆ: ಸಿದ್ದರಾಮಯ್ಯ
ಶರಣಾದ ನಕ್ಸಲೀಯರು ಶಸ್ತ್ರಾಸ್ತ್ರಗಳನ್ನು ಎಲ್ಲಿಟ್ಟಿದ್ದಾರೆ ಎಂಬುದು ಗೊತ್ತಿದೆ. ಪೊಲೀಸರು ಮಹಜರು ನಡೆಸಿ ಅವುಗಳನ್ನು ವಶಕ್ಕೆ ಪಡೆಯಲಿದ್ದಾರೆ. ನಕ್ಸಲಿಸಂ ಇರಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ.